
Mangaluru: ಮೂಡ ಕಚೇರಿ ಸಿಬ್ಬಂದಿ ಸ್ಟೋರ್ ರೂಮ್ ನಲ್ಲೇ ಆತ್ಮಹತ್ಯೆ
Team Udayavani, Jun 2, 2023, 3:32 PM IST

ಮಂಗಳೂರು: ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರ ಕಚೇರಿ ಸಿಬ್ಬಂದಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 2 ಮಧ್ಯಾಹ್ನ ನಡೆದಿದೆ.
ಪಡೀಲ್ ನಿವಾಸಿ, ಮೂಡ ಕಚೇರಿ ಸಿಬ್ಬಂದಿ ಕೀರ್ತಿ ಕುಮಾರ್ (36) ಆತ್ಮಹತ್ಯೆ ಮಾಡಿಕೊಂಡವರು.
ಕೀರ್ತಿ ಎಂಬವರು ತಮ್ಮ ಕಚೇರಿ ಸ್ಟೋರ್ ರೂಮ್ ನಲ್ಲೇ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ.
ಉರ್ವ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಎಸ್ ಡಿಎ ಸಿಬಂದಿಯಾಗಿರುವ ಕೀರ್ತಿ ಇಂದು ಬೆಳಗ್ಗೆ ಎಂದಿನಂತೆ ಕಚೇರಿಗೆ ಬಂದಿದ್ದರು. ಮಧ್ಯಾಹ್ನ ವೇಳೆ ನೇಣುಬಿಗಿದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ ಜಿಲ್ಲೆಗೆ ಯೆಲ್ಲೊ ಅಲರ್ಟ್; ಭಾರಿ ಮಳೆ ಸಾಧ್ಯತೆ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Fraud Case ಮೆಸ್ ಮ್ಯಾನೇಜರ್, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

CCB Police ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಬಂಧನ