ಶ್ರೀ ಗಂಧದ ಮರ ಕಳವು ಪ್ರಕರಣ : ಪೊಲೀಸರಿಂದ ಮೂವರು ಆರೋಪಿಗಳ ಬಂಧನ
Team Udayavani, Feb 7, 2022, 11:00 AM IST
ಮಂಗಳೂರು : ಶ್ರೀ ಗಂಧದ ಮರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಮಜೀದ್, ಶರೀಫ್, ಲಕ್ಷಣ ಶೆಟ್ಟಿ ಎಂದು ಗುರುತಿಸಲಾಗಿದೆ.
ಫೆಬ್ರವರಿ ನಾಲ್ಕರಂದು ನಗರದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ಯಿಯಲ್ಲಿ ಶ್ರೀಗಂಧದ ಮರಗಳನ್ನು ಕಳವು ಮಾಡಲಾಗಿತ್ತು ಈ ಹಿನ್ನೆಲೆಯಲ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಜೊತೆಗೆ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಂದ 25,000 ಮೌಲ್ಯದ 41.1 ಕೆ.ಜಿ ತೂಕದ 14 ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.
ಇನ್ನು ಕಳೆದ ವರ್ಷ ಮಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಶ್ರೀಗಂಧದ ಮರ ಕಳವು ಪ್ರಕರಣ ವರದಿಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ