ಮಂಗಳೂರು: ಲಾಡ್ಜ್ , ಹೋಂಸ್ಟೇಗಳಲ್ಲಿ ಪೊಲೀಸರಿಂದ ತಪಾಸಣೆ
Team Udayavani, Feb 25, 2023, 11:03 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಲಾಡ್ಜ್, ಹೋಂ ಸ್ಟೇ ಗಳಿಗೆ ಶನಿವಾರ ಸ್ಥಳೀಯ ಪೊಲೀಸ್ ಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿ ಸಿಸಿ ಕೆಮರಾ, ರಿಜಿಸ್ಟರ್ ಗಳನ್ನು ಪರಿಶೀಲಿಸಿದರು.
ಯಾವುದೇ ರೀತಿಯ ಅಕ್ರಮ ಚಟುವಟಿಕೆ ನಡೆಸದಂತೆ, ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುವಂತೆ ಲಾಡ್ಜ್, ಹೋಂಸ್ಟೇ ಮಾಲಕರಿಗೆ ಪೊಲೀಸರು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ