ಮಣಿಪಾಲ: ಅಪಾರ್ಟ್ ಮೆಂಟ್‌ ನಲ್ಲಿ ಲಕ್ಷಾಂತರ ರೂ. ಸೊತ್ತುಗಳ ಕಳವು

Team Udayavani, Feb 3, 2023, 4:45 PM IST

robbers

ಮಣಿಪಾಲ: ವಿದ್ಯಾರತ್ನ ನಗರದಲ್ಲಿರುವ ಅಪಾರ್ಟ್ ಮೆಂಟ್‌ ಒಂದರ 2 ನೇ ಮಹಡಿ ಮತ್ತು ಮೊದಲನೇ ಮಹಡಿಯ ರೂಮ್‌ ಗಳಿಗೆ ಕಳ್ಳರು ಪ್ರವೇಶಿಸಿ ಎರಡು ರೂಮ್‌ಗಳಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ಕಳವು ಮಾಡಲಾಗಿದೆ.

ಲ್ಯಾಪ್ ಟಾಪ್‌, ಕೆನಾನ್‌ ಕಂಪನಿಯ ಕ್ಯಾಮರಾ, ಸ್ಮಾರ್ಟ್ ವಾಚ್‌, ಪವರ್‌ ಬ್ಯಾಂಕ್‌, ಪರ್ಸ್‌ ಮತ್ತು 3 ಮೊಬೈಲ್‌ಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಕಳವಾದ ಸೊತ್ತುಗಳ ಒಟ್ಟು ಮೌಲ್ಯ 3,23,500 ರೂ. ಎಂದು ಅಂದಾಜಿಸಲಾಗಿದೆ. ಜನವರಿ 28 ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಪ್ರವೀಣ್‌ ಕುಮಾರ್ ಅವರು ನೀಡಿದ ದೂರಿನಂತೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಪತಿ ಜೈಲು ಸೇರಿದ ಬಳಿಕ ಪತ್ನಿಯಿಂದ ಗಾಂಜಾ ದಂಧೆ!

ಪತಿ ಜೈಲು ಸೇರಿದ ಬಳಿಕ ಪತ್ನಿಯಿಂದ ಗಾಂಜಾ ದಂಧೆ!

1-fsdd-sadas

ಗೋವಾ ವಿಧಾನಸಭೆಯಲ್ಲಿ ಮಹಾದಾಯಿ ವಿಷಯದ ಕುರಿತು ಭಾರಿ ಚರ್ಚೆ

tdy-10

29 ವರ್ಷಗಳಿಂದ ಪೊಲೀಸ್‌ ಕಸ್ಟಡಿಯಲ್ಲಿದ್ದ ಆಂಜನೇಯ ವಿಗ್ರಹ ಬಿಡುಗಡೆ: ಅದ್ಧೂರಿ ಮೆರವಣಿಗೆ

ಹೈಕೋರ್ಟ್ ತಡೆ; NCP ಸಂಸದ ಫೈಜಲ್ ಅನರ್ಹತೆ ರದ್ದುಪಡಿಸಿದ ಲೋಕಸಭೆ ಸೆಕ್ರೆಟರಿಯೇಟ್

ಹೈಕೋರ್ಟ್ ತಡೆ; NCP ಸಂಸದ ಫೈಜಲ್ ಅನರ್ಹತೆ ರದ್ದುಪಡಿಸಿದ ಲೋಕಸಭೆ ಸೆಕ್ರೆಟರಿಯೇಟ್

tdy-9

ಸುಳ್ಯ ಕ್ಷೇತ್ರದಲ್ಲಿ ಕೃಷ್ಣಪ್ಪ ಅವರಿಗೆ ʼಕೈʼ ಟಿಕೆಟ್‌ ನೀಡಿದಕ್ಕೆ ಕಾರ್ಯಕರ್ತರ ವಿರೋಧ

ಧೋನಿ ಇನ್ನು ಹಲವು ಸೀಸನ್‌ ಆಡುವಷ್ಟು ಫಿಟ್‌ ಆಗಿದ್ದಾರೆ: ಟೀಮ್‌ ಇಂಡಿಯಾ ಆಟಗಾರ

ಧೋನಿ ಇನ್ನು ಹಲವು ಸೀಸನ್‌ ಆಡುವಷ್ಟು ಫಿಟ್‌ ಆಗಿದ್ದಾರೆ: ಟೀಮ್‌ ಇಂಡಿಯಾ ಆಟಗಾರ

TDY-7

ನೀತಿ ಸಂಹಿತೆ ಹಿನ್ನೆಲೆ: ಸರ್ಕಾರಿ ಬಿಟ್ಟು ಖಾಸಗಿ ಕಾರಿನಲ್ಲಿ ಪ್ರಯಾಣಿಸಿದ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂದಾರ್ತಿ ದೇವಸ್ಥಾನಕ್ಕೆ ರಜತ ರಥ ಸಮರ್ಪಣೆ

ಮಂದಾರ್ತಿ ದೇವಸ್ಥಾನಕ್ಕೆ ರಜತ ರಥ ಸಮರ್ಪಣೆ

ಉಡುಪಿ, ದಕ್ಷಿಣಕನ್ನಡ ಜಿಲ್ಲೆಯ ನಾಲ್ವರು ಅಧಿಕಾರಿ, ಸಿಬಂದಿಗೆ ಮುಖ್ಯಮಂತ್ರಿ ಪದಕ

ಉಡುಪಿ, ದಕ್ಷಿಣಕನ್ನಡ ಜಿಲ್ಲೆಯ ನಾಲ್ವರು ಅಧಿಕಾರಿ, ಸಿಬಂದಿಗೆ ಮುಖ್ಯಮಂತ್ರಿ ಪದಕ

ಆಸ್ಟ್ರೇಲಿಯಾದ ಸ್ಟೀರಿಂಗ್‌ ಕಮಿಟಿ ಸಭೆ: ರಘುವೀರ್‌ ಪೈಗೆ ಆಹ್ವಾನ

ಆಸ್ಟ್ರೇಲಿಯಾದ ಸ್ಟೀರಿಂಗ್‌ ಕಮಿಟಿ ಸಭೆ: ರಘುವೀರ್‌ ಪೈಗೆ ಆಹ್ವಾನ

ಕುತ್ಯಾರು: ತಿಂಗಳ ಹಿಂದೆ ಖರೀದಿಸಿದ ರಿಕ್ಷಾದಲ್ಲಿ ಬಾಡಿಗೆ ಹೋದ ವ್ಯಕ್ತಿ ನಾಪತ್ತೆ

ಕುತ್ಯಾರು: ತಿಂಗಳ ಹಿಂದೆ ಖರೀದಿಸಿದ ರಿಕ್ಷಾದಲ್ಲಿ ಬಾಡಿಗೆ ಹೋದ ವ್ಯಕ್ತಿ ನಾಪತ್ತೆ

ಕೋಟ ಡಾ. ಶಿವರಾಮ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ನಿಧನ

ಕೋಟ ಡಾ. ಶಿವರಾಮ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ನಿಧನ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಪತಿ ಜೈಲು ಸೇರಿದ ಬಳಿಕ ಪತ್ನಿಯಿಂದ ಗಾಂಜಾ ದಂಧೆ!

ಪತಿ ಜೈಲು ಸೇರಿದ ಬಳಿಕ ಪತ್ನಿಯಿಂದ ಗಾಂಜಾ ದಂಧೆ!

1-fsdd-sadas

ಗೋವಾ ವಿಧಾನಸಭೆಯಲ್ಲಿ ಮಹಾದಾಯಿ ವಿಷಯದ ಕುರಿತು ಭಾರಿ ಚರ್ಚೆ

tdy-13

ಯಲಾಕುನ್ನಿಗೆ ಮುಹೂರ್ತ ಸಂಭ್ರಮ

tdy-12

ಹಾರರ್‌ ʼತಾಯ್ತʼದಲ್ಲಿ ಹರ್ಷಿಕಾ ನಟನೆ

ಶಿವಾಜಿ ಸುರತ್ಕಲ್‌ 2 ಟ್ರೇಲರ್‌ ಮಾ.31ಕ್ಕೆ ರಿಲೀಸ್

ಶಿವಾಜಿ ಸುರತ್ಕಲ್‌ 2 ಟ್ರೇಲರ್‌ ಮಾ.31ಕ್ಕೆ ರಿಲೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.