Udayavni Special

ಯಲಬುರ್ಗಾ ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಗಾಂಜಾ ಘಾಟು! ಪೊಲೀಸ್ ಇಲಾಖೆಯ ನಿರ್ಲಕ್ಷ್ಯ


Team Udayavani, Sep 19, 2020, 4:52 PM IST

ಯಲಬುರ್ಗಾ ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಗಾಂಜಾ ಘಾಟು! ಪೊಲೀಸ್ ಇಲಾಖೆಯ ನಿರ್ಲಕ್ಷ್ಯ

ಯಲಬುರ್ಗಾ: ಕೋವಿಡ್ ಹಿನ್ನೆಲೆಯಲ್ಲಿ ಜನತೆ ಆರ್ಥಿಕವಾಗಿ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರೂ ಗಾಂಜಾ ಸೇವನೆ, ಮಾರಾಟ ಮಾತ್ರ ಎಗ್ಗಿಲ್ಲದೇ ಸಾಗಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ. ವಿದ್ಯಾರ್ಥಿಗಳು ಗಾಂಜಾ ಮಾಫಿಯಾಕ್ಕೆ ಬಲಿಯಾಗುತ್ತಿದ್ದಾರೆ. ಗಾಂಜಾ ಮಾಫಿಯಾ ಮಟ್ಟ ಹಾಕುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ವಿಫಲಗೊಂಡಿದೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ದೇಶ, ರಾಜ್ಯಾದ್ಯಂತ ಡ್ರಗ್ಸ್‌ ದಂಧೆಯ ಕರಾಳ ಮುಖ ಕಳಚಿ ಬೀಳುತ್ತಿದೆ. ತಾಲೂಕಿನಲ್ಲಿಯೂ ಗಾಂಜಾ ಸೇವನೆ ಮತ್ತು ಮಾರಾಟಗಾರರ ಪತ್ತೆ ಕಾರ್ಯ ಬಿರುಸುಗೊಳ್ಳಬೇಕಿದೆ. ಗಾಂಜಾ ವ್ಯಸನಕ್ಕೆ ಬ್ರೇಕ್‌ ಹಾಕಲು ಪೊಲೀಸ್‌ ಇಲಾಖೆ ಮುಂದಾಗಬೇಕಿದೆ.

ಪ್ರಕರಣ ದಾಖಲು: ಗಾಂಜಾ ಮಾರಾಟ ಹಾಗೂ ಸೇವನೆ ವಿರುದ್ಧ ಪೊಲೀಸ್‌ ಇಲಾಖೆ ನಿರಂತರವಾಗಿ ಕಾರ್ಯಚರಣೆ ನಡೆಸುತ್ತಿದೆ. ಕುಕನೂರು ಠಾಣಾ ವ್ಯಾಪ್ತಿಯಲ್ಲಿನ ತಳಕಲ್ಲ ಗ್ರಾಮದಲ್ಲಿ ಗಾಂಜಾ ಸೇವೆನೆ ಕುರಿತು ಪ್ರಕರಣ ದಾಖಲಿಸಿಕೊಂಡು 20 ಗ್ರಾಂ ಗಾಂಜಾ ವಶಕ್ಕೆ ತೆಗೆದುಕೊಳ್ಳಲಾಗಿದೆ. ಯಲಬುರ್ಗಾ, ಬೇವೂರು ಠಾಣಾ ವ್ಯಾಪ್ತಿಯ ಮಸಾರಿ ಜಮೀನುಗಳಲ್ಲಿ ವಿವಿಧ ಬೆಳೆಗಳ ಮಧ್ಯೆ ಗಾಂಜಾ ಬೆಳೆದು ರಾಷ್ಟ್ರೀಯ ಹೆದ್ದಾರಿಗಳ ಮೂಲಕ ಸರಬರಾಜು ಮಾಡಲಾಗುತ್ತದೆ ಎಂಬ ಗುಮಾನಿ ಹಬ್ಬಿದೆ. ಪಕ್ಕದ ಜಿಲ್ಲೆಗಳಿಂದ ತಾಲೂಕಿಗೆ ಗಾಂಜಾ ಸರಬರಾಜು ಆಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

2018ರಲ್ಲಿ ಪ್ರಕರಣ: ಯಲಬುರ್ಗಾ ಠಾಣಾ ವ್ಯಾಪ್ತಿಯ ಮಲಕಸಮುದ್ರ ಗ್ರಾಮದ ಜಮೀನಿನಲ್ಲಿ ಬೆಳೆಯಲಾಗಿದ್ದ ಗಾಂಜಾ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅದನ್ನು ಬಿಟ್ಟರೇ ಇದುವರೆಗೂ ಒಂದು ಪ್ರಕರಣ ಸಹ ದಾಖಲಾಗಿಲ್ಲ. ತಾಲೂಕಿನಲ್ಲಿ ಗಾಂಜಾ ಮಾರಾಟ ಹಾಗೂ ಸೇವನೆ ಪತ್ತೆ ಹಚ್ಚಲು ಮೂರು ತಂಡಗಳನ್ನು ರಚಿಸಲಾಗಿದೆ.

ಕುಕನೂರು, ಬೇವೂರು, ಯಲಬುರ್ಗಾ ಮೂರು ಠಾಣೆಗಳಲ್ಲಿ ಪತ್ಯೇಕ ತಂಡ ರಚಿಸಿ ಈ ಕುರಿತು ಕಾರ್ಯಾಚರಣೆ ನಡೆಸಲಾಗಿದೆ. ಈಗಾಗಲೇ ಕೆಲ ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ ಎನ್ನುತ್ತಾರೆ ಸಿಪಿಐ ಎಂ. ನಾಗರಡ್ಡಿ.

– ಮಲ್ಲಪ್ಪ ಮಾಟರಂಗಿ

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಆರೋಗ್ಯ ಸೇತು ಆ್ಯಪ್‌ ಅಭಿವೃದ್ಧಿಪಡಿಸಿದ್ಯಾರು?

ಆರೋಗ್ಯ ಸೇತು ಆ್ಯಪ್‌ ಅಭಿವೃದ್ಧಿಪಡಿಸಿದ್ಯಾರು?

ಇರಾನ್‌ ನ್ಯೂಕ್ಲಿಯರ್‌ ಸ್ಥಾವರ ಮತ್ತೆ ಆರಂಭ

ಇರಾನ್‌ ನ್ಯೂಕ್ಲಿಯರ್‌ ಸ್ಥಾವರ ಮತ್ತೆ ಆರಂಭ

ಪಾಕ್‌ ಗೆ ಮತ್ತೂಮ್ಮೆ ಹಿನ್ನೆಡೆ

ಪಾಕ್‌ ಗೆ ಮತ್ತೂಮ್ಮೆ ಹಿನ್ನೆಡೆ

ಕೋವಿಡ್ ಓಡಿಸಲು ಸಿಎಂ ನವಸೂತ್ರ

ಕೋವಿಡ್ ಓಡಿಸಲು ಸಿಎಂ ನವಸೂತ್ರ

iplIPL 2020 : ಆರ್‌ಸಿಬಿ – ಮುಂಬೈ ಕಾದಾಟ : ಮುಂಬೈಗೆ 5 ವಿಕೆಟ್ ಗಳ ಜಯ

IPL 2020 : ಎಡವಿದ ಆರ್‌ಸಿಬಿ; ಪ್ಲೇ ಆಫ್‌ಗೆ ಲಗ್ಗೆಯಿಟ್ಟ ಮುಂಬೈ

ಬಂಟ್ವಾಳ: ಗೂಡ್ಸ್ ಟೆಂಪೊ – ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಂಟ್ವಾಳ: ಗೂಡ್ಸ್ ಟೆಂಪೊ – ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ನನಗೆ ಪ್ರಾಣ ಬೆದರಿಕೆ ಇದೆ: ಶಿವಸೇನೆ ಸಂಸದ ದೂರು

ನನಗೆ ಪ್ರಾಣ ಬೆದರಿಕೆ ಇದೆ: ಶಿವಸೇನೆ ಸಂಸದ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್ ಓಡಿಸಲು ಸಿಎಂ ನವಸೂತ್ರ

ಕೋವಿಡ್ ಓಡಿಸಲು ಸಿಎಂ ನವಸೂತ್ರ

ಜಿಲ್ಲೆಯಲ್ಲಿ ಇಳಿಕೆ ಕಂಡ ಕೋವಿಡ್ ! 79 ಮಂದಿಗೆ ಸೋಂಕು ದೃಢ, 89 ಮಂದಿ ಗುಣಮುಖ

ಮಂಡ್ಯ ಜಿಲ್ಲೆಯಲ್ಲಿ ಇಳಿಕೆ ಕಂಡ ಕೋವಿಡ್ ! 79 ಮಂದಿಗೆ ಸೋಂಕು ದೃಢ, 89 ಮಂದಿ ಗುಣಮುಖ

ಮಂಡ್ಯ: ಮಾರಮ್ಮನ ಪ್ರಸಾದ ಸ್ವೀಕರಿಸಿದ 70ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಮಂಡ್ಯ: ಮಾರಮ್ಮನ ಪ್ರಸಾದ ಸ್ವೀಕರಿಸಿದ 70ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಚಾಮರಾಜನಗರ ಜಿಲ್ಲೆಯ ಬಂಗಾರಾಚಾರ್ ಮತ್ತು ಡಾ.ರಾಮಕೃಷ್ಣ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

ಚಾಮರಾಜನಗರ ಜಿಲ್ಲೆಯ ಬಂಗಾರಾಚಾರ್ ಮತ್ತು ಡಾ.ರಾಮಕೃಷ್ಣ ಅವರಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ

ಆನ್ ಲೈನ್ ಶಿಕ್ಷಣದ ಅವಧಿ ಉಲ್ಲಂಘಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ : ಸುರೇಶ್ ಕುಮಾರ್

ಆನ್ ಲೈನ್ ಶಿಕ್ಷಣಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ:ಗೈಡ್ ಲೈನ್ಸ್ ನಲ್ಲಿ ಏನಿದೆ?

MUST WATCH

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!

ಹೊಸ ಸೇರ್ಪಡೆ

ಶ್ರೀ ಸಚ್ಚಿದಾನಂದ ಭಾರತೀ ಪೀಠಾರೋಹಣ

ಶ್ರೀ ಸಚ್ಚಿದಾನಂದ ಭಾರತೀ ಪೀಠಾರೋಹಣ

“ವಿವಾದಕ್ಕೆ ಕೊಲೆ ಪರಿಹಾರವಲ್ಲ’

“ವಿವಾದಕ್ಕೆ ಕೊಲೆ ಪರಿಹಾರವಲ್ಲ’

ಆರೋಗ್ಯ ಸೇತು ಆ್ಯಪ್‌ ಅಭಿವೃದ್ಧಿಪಡಿಸಿದ್ಯಾರು?

ಆರೋಗ್ಯ ಸೇತು ಆ್ಯಪ್‌ ಅಭಿವೃದ್ಧಿಪಡಿಸಿದ್ಯಾರು?

ಇರಾನ್‌ ನ್ಯೂಕ್ಲಿಯರ್‌ ಸ್ಥಾವರ ಮತ್ತೆ ಆರಂಭ

ಇರಾನ್‌ ನ್ಯೂಕ್ಲಿಯರ್‌ ಸ್ಥಾವರ ಮತ್ತೆ ಆರಂಭ

ಪಾಕ್‌ ಗೆ ಮತ್ತೂಮ್ಮೆ ಹಿನ್ನೆಡೆ

ಪಾಕ್‌ ಗೆ ಮತ್ತೂಮ್ಮೆ ಹಿನ್ನೆಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.