ಅಕ್ರಮ ಗಾಂಜಾ ಮಾರಾಟ ವ್ಯಕ್ತಿಯ ಬಂಧನ ! ಬಂಧಿತನಿಂದ 1ಕೆ.ಜಿ 280 ಗ್ರಾಂ ಗಾಂಜಾ ವಶ
Team Udayavani, Sep 10, 2020, 5:08 PM IST
ಚಿಕ್ಕಮಗಳೂರು : ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಘಟನೆ ನಗರದ ಪಟಾಕಿ ಆವರಣದಲ್ಲಿ ಗುರುವಾರ ನಡೆದಿದೆ. ಬಂಧಿತ ಆರೋಪಿಯಿಂದ 1 ಕೆ.ಜಿ 280 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಚಿಕ್ಕ-ಚಿಕ್ಕ ಪ್ಯಾಕೇಟ್ ಗಳನ್ನು ಮಾಡಿ ಒಂದು ಪ್ಯಾಕೇಟ್ ಗೆ 500 ರೂಪಾಯಿಗಳಂತೆ ನಗರದ ಯುವಕರಿಗೆ, ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಅಲ್ಲಂಪುರ ಗ್ರಾಮದ ನಾಗರಾಜ್ ಬಂಧಿತ ವ್ಯಕ್ತಿಯಾಗಿದ್ದು ಬೈಕಿನಲ್ಲಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ ಚಿಕ್ಕಮಗಳೂರು ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ನಗರದಲ್ಲಿ ಮಾರಾಟ ಮಾಡುತ್ತಿದ್ದ ವೇಳೆ ಗಾಂಜಾ ಸಮೇತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ : ಜಮ್ಮು ಮತ್ತು ಕಾಶ್ಮೀರದ ಸಿಹಿ, ಖಾರ, ವೆಜ್-ನಾನ್ ವೆಜ್ ಖಾದ್ಯ ವೈಭವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ