ಅಟೋ ಪಲ್ಟಿಯಾಗಿ ಯುವತಿ ಸಾವು, ಓರ್ವನಿಗೆ ಗಾಯ
Team Udayavani, Mar 16, 2022, 9:18 PM IST
ಮಸ್ಕಿ : ಅಟೋ ಪಲ್ಟಿಯಾಗಿ ಓರ್ವ ಯುವತಿ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಬುಧವಾರ ತಾಲ್ಲೂಕಿನ ದೇಸಾಯಿ ಬೋಗಾಪೂರ ಗ್ರಾಮದ ಬಳಿ ನಡೆದಿದೆ.
ಮೃತ ಮಹಿಳೆ ದೇಸಾಯಿ ಬೋಗಾಪೂರ ಗ್ರಾಮದ ಈಶಮ್ಮ (19) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಒರ್ವ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಮರದ ಕೊಂಬೆ ಬಿದ್ದು ಸಂತೆಯಲ್ಲಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ