ಮೆಕ್ಸಿಕೋದ ಆ್ಯಂಡ್ರಿಯಾ ಮೆಝಾಗೆ 2020ರ ವಿಶ್ವಸುಂದರಿ ಪಟ್ಟ
Team Udayavani, May 18, 2021, 2:38 AM IST
ಫ್ಲೋರಿಡಾ: ಮೆಕ್ಸಿಕೋದ ಆ್ಯಂಡ್ರಿಯಾ ಮೆಝಾ (26) ಅವರು 2020ರ ವಿಶ್ವ ಸುಂದರಿಯಾಗಿ ಆಯ್ಕೆಯಾಗಿದ್ದಾರೆ. ಅಂತಿಮ ಸುತ್ತಿನಲ್ಲಿದ್ದ ಬ್ರೆಜಿಲ್ನ ಜ್ಯೂಲಿಯಾ ಗಾಮ (28), ಪೆರು ದೇಶದ ಜೆನಿಕ್ ಮೆಸಿಟಾ (27) ಕ್ರಮವಾಗಿ ಎರಡನೇ ಹಾಗೂ ಮೂರನೇ ಸ್ಥಾನ ಪಡೆದಿದ್ದಾರೆ.
ರವಿವಾರ ರಾತ್ರಿ ನಡೆದ 69ನೇ ವಿಶ್ವಸುಂದರಿ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಅವರು, 74 ದೇಶಗಳ ಸುಂದರಿಯರನ್ನು ಹಿಂದಿಕ್ಕಿ ಅಗ್ರಪಟ್ಟವನ್ನು ತಮ್ಮದಾಗಿಸಿಕೊಂಡರು.
2019ರ ವಿಶ್ವಸುಂದರಿ ದಕ್ಷಿಣ ಆಫ್ರಿಕಾದ ಜೊಜಿಬಿನಿ ಟುನ್ಸಿ ಅವರು, ವಿಶ್ವಸುಂದರಿ ಕಿರೀಟವನ್ನು ಆ್ಯಂಡ್ರಿಯಾರಿಗೆ ತೊಡಿಸಿದರು. ಭಾರತದಿಂದ ಸ್ಪರ್ಧಿಸಿದ್ದ, “ಮಿಸ್ ಇಂಡಿಯಾ’ ಉಡುಪಿಯ ಉದ್ಯಾವರ ಮೂಲದ ಅಡ್ಲೆ„ನ್ ಕ್ಯಾಸ್ಟೆಲಿನೊ (22) ಅವರು 4ನೇ ಸ್ಥಾನ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು