ಭೀತಿ ಹುಟ್ಟಿಸುವ ಐಪಿಎಲ್ ತಂಡ ಪ್ರಕಟಿಸಿದ ಹಸ್ಸಿ
Team Udayavani, Jul 4, 2020, 6:16 AM IST
ಹೊಸದಿಲ್ಲಿ: ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್ ಹಸ್ಸಿ ತುಸು ವಿಭಿನ್ನ ಮಾದರಿಯ ಐಪಿಎಲ್ ತಂಡವೊಂದನ್ನು ಪ್ರಕಟಿಸಿದ್ದಾರೆ. ಇದು ಭೀತಿ ಹುಟ್ಟಿಸುವ ಆಟಗಾರರ ಇಲೆವೆನ್! ಇದಕ್ಕೆ ಮಹೇಂದ್ರ ಸಿಂಗ್ ಧೋನಿ ನಾಯಕರಾಗಿದ್ದಾರೆ.
ಐಪಿಎಲ್ನಲ್ಲಿ ಅತ್ಯಧಿಕ ರನ್ ಗಳಿಸಿರುವ ವಿದೇಶಿ ಆಟಗಾರನೆಂಬ ಖ್ಯಾತಿಯ ಡೇವಿಡ್ ವಾರ್ನರ್, ಆರ್ಸಿಬಿಯ ತಾರಾ ಆಟಗಾರರಾದ ವಿರಾಟ್ ಕೊಹ್ಲಿ, ಎಬಿ ಡಿ ವಿಲಿಯರ್, ಆಲ್ರೌಂಡರ್ಗಳಾದ ಹಾರ್ದಿಕ್ ಪಾಂಡ್ಯ, ಆ್ಯಂಡ್ರೆ ರಸೆಲ್ ಮೊದಲಾದವರು ಈ ತಂಡದಲ್ಲಿದ್ದಾರೆ.
ಆದರೆ ಟಿ20 ಇತಿಹಾಸದಲ್ಲೇ ಅತ್ಯಧಿಕ ವಿಕೆಟ್ ಉರುಳಿಸಿರುವ ಲಸಿತ ಮಾಲಿಂಗ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಹಾಗೆಯೇ ವಿಧ್ವಂಸಕ ಬ್ಯಾಟ್ಸ್ಮನ್ ಕ್ರಿಸ್ ಗೇಲ್ ಕೂಡ ಕಾಣಿಸಿಕೊಂಡಿಲ್ಲ. ಕೆ.ಎಲ್. ರಾಹುಲ್ 12ನೇ ಆಟ ಗಾರನಾಗಿದ್ದಾರೆ.
ಮೈಕಲ್ ಹಸ್ಸಿ ತಂಡ: ರೋಹಿತ್ ಶರ್ಮ, ಡೇವಿಡ್ ವಾರ್ನರ್, ವಿರಾಟ್ ಕೊಹ್ಲಿ, ಎಬಿ ಡಿ ವಿಲಿಯರ್, ಮಹೇಂದ್ರ ಸಿಂಗ್ ಧೋನಿ (ನಾಯಕ/ವಿ.ಕೀ.), ಹಾರ್ದಿಕ್ ಪಾಂಡ್ಯ, ಆ್ಯಂಡ್ರೆ ರಸೆಲ್, ರಶೀದ್ ಖಾನ್, ಯಜುವೇಂದ್ರ ಚಹಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ. 12ನೇ ಆಟಗಾರ: ಕೆ.ಎಲ್. ರಾಹುಲ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Mumbai Indians ವಿರುದ್ಧ ತವರಿನ ಅಂಗಳ: ರಾಹುಲ್ಗೆ ಮಹತ್ವದ ಪಂದ್ಯ
Champions Trophy ತಾಣ ಅಂತಿಮ ಲಾಹೋರ್, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?
MUST WATCH
ಹೊಸ ಸೇರ್ಪಡೆ
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು