ಕೇಂದ್ರ ಕಾಶ್ಮೀರದ ಗಂದೇರ್ಬಾಲ್ನಲ್ಲಿ ಉಗ್ರರ ಅಡಗು ತಾಣ ಪತ್ತೆ
Team Udayavani, May 8, 2019, 4:26 PM IST
ಶ್ರೀನಗರ: ಕೇಂದ್ರ ಕಾಶ್ಮೀರದ ಗಂದೇರ್ಬಾಲ್ನಲ್ಲಿ ಉಗ್ರರ ಅಡಗುತಾಣವೊಂದನ್ನು ಪತ್ತೆ ಹಚ್ಚಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಮತ್ತು ಸೇನಾಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿ ಶಸ್ತ್ರಾಸ್ತ್ರಗಳು ಮತ್ತು ಯುದ್ಧ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಎರಡು ವೈಲ್ಲೆಸ್ ಸೆಟ್ಗಳು, ಗ್ರೆನೇಡ್ ಫ್ಯೂಸ್ಗಳು, ಗ್ರೆನೇಡ್ ಕ್ಲಿಪ್ಸ್ , 50 ಎಕೆ ರೌಂಡ್ಸ್, ಎರಡು ಎಸ್ಎಲ್ಆರ್ಗಳು,6 ಗ್ರೆನೇಡ್ ಕವರ್ಗಳನ್ನು ಅಡಗುತಾಣದಲ್ಲಿ ಪತ್ತೆಹಚ್ಚಲಾಗಿದೆ.
ಕಾರ್ಯಾಚರಣೆ ವೇಳೆ ಸ್ಥಳದಲ್ಲಿ ಯಾವುದೇ ಉಗ್ರರು ಪತ್ತೆಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ