Pakistan: ಪಾಕ್‌ ಸರ್ಕಾರಕ್ಕೆ ಸೇನೆ ಸಹಕಾರ ಅನಿವಾರ್ಯ!


Team Udayavani, Aug 12, 2023, 6:27 AM IST

pak pm

ಇಸ್ಲಾಮಾಬಾದ್‌: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಹೈಬ್ರಿಡ್‌ ಆಡಳಿತ ನಡೆಸಿದ್ದರು, ಸರ್ಕಾರದಲ್ಲಿ ಸೇನಾ ಹಸ್ತಕ್ಷೇಪವಾಗುವ ಮೂಲಕ ಪ್ರಜಾಪ್ರಭುತ್ವದ ಮಾನ್ಯತೆ ಕುಂದಿತ್ತು ಎಂಬ ಆರೋಪಗಳಿದ್ದವು. ಆದರೀಗ ಇದನ್ನು ಸ್ವತಃ ಪಾಕಿಸ್ತಾನದ ನಿರ್ಗಮಿತ ಪ್ರಧಾನಿ ಶೆಹಬಾಜ್‌ ಷರೀಫ್ ಕೂಡ ಒಪ್ಪಿಕೊಂಡಿದ್ದು, ಖಾನ್‌ ಮಾತ್ರವಲ್ಲ ತಮ್ಮ ಸರ್ಕಾರಕ್ಕೂ ಮಿಲಿಟರಿ ಸಹಾಯವಿಲ್ಲದೇ ಸರ್ಕಾರ ನಡೆಸುವುದು ಅಸಾಧ್ಯ ಎಂದಿದ್ದಾರೆ.

ಖಾಸಗಿ ಮಾಧ್ಯಮ ಸಂಸ್ಥೆಯೊಂದಕ್ಕೆ ಇತ್ತೀಚೆಗಷ್ಟೇ ಷರೀಫ್ ಸಂದರ್ಶನ ನೀಡಿದ್ದರು. ಈ ವೇಳೆ ವಿಶ್ವದಲ್ಲಿ ಹೈಬ್ರಿಡ್‌ ಆಡಳಿತವಿರುವ ರಾಷ್ಟ್ರಗಳು ಎಂದಾಗ ಅದಕ್ಕೆ ಪಾಕಿಸ್ತಾನ ಪ್ರಮುಖ ಉದಾಹರಣೆಯಲ್ಲಿದೆ ಈ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂದು ಅವರನ್ನು ಕೇಳಲಾಗಿದೆ. ಇದಕ್ಕೆ ಉತ್ತರಿಸಿರುವ ಷರೀಫ್, ಖಾನ್‌ ಕೂಡ ಈ ಹಿಂದೆ ಸೇನಾ ಸಹಾಯ ಪಡೆದಿದ್ದರು. ಅವರು ಮಾತ್ರವಲ್ಲ, ದೇಶದಲ್ಲಿ ಯಾವುದೇ ಸರ್ಕಾರ ಬಂದರೂ ಪ್ರಬಲವಾದ ಸೇನಾ ಸಹಾಯವಿಲ್ಲದೇ ಆಡಳಿತ ನಡೆಸಲು ಸಾಧ್ಯವಿಲ್ಲ. ರಾಷ್ಟ್ರದ ಕೆಲ ಪರಿಸ್ಥಿತಿಗಳನ್ನು ನಿಭಾಯಿಸಲು, ಆಡಳಿತವನ್ನು ಸುಗಮವಾಗಿ ನಡೆಸಲು ಮಿಲಿಟರಿ ಅಗತ್ಯವಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.