Udayavni Special

ಹಾಲು ಉತ್ಪಾದಕರ ಸಂಘ ಹೊಸ ಸಾಧನೆಯನ್ನು ಸೃಷ್ಟಿಸುವಂತಾಗಲಿ: ಶಾಸಕ ಎನ್.ಎ.ನೆಲ್ಲಿಕುನ್ನು

Team Udayavani, Jun 19, 2021, 12:26 PM IST

ಹಾಲು ಉತ್ಪಾದಕರ ಸಂಘ ಹೊಸ ಸಾಧನೆಯನ್ನು ಸೃಷ್ಟಿಸುವಂತಾಗಲಿ: ಶಾಸಕ ಎನ್.ಎ.ನೆಲ್ಲಿಕುನ್ನು

ಬದಿಯಡ್ಕ:  ಗ್ರಾಮದ ಜನರಿಗೆ ನೆರವಾಗುವ ರೀತಿಯಲ್ಲಿ ಆರಂಭಿಸಿದ ಹಾಲು ಉತ್ಪಾದಕರ ಸಂಘ ಹಾಲುತ್ಪಾದನೆಯಲ್ಲಿ ಹೊಸ ಸಾಧನೆಯನ್ನು ಸೃಷ್ಟಿಸುವಂತಾಗಲಿ ಎಂದು ಕಾಸರಗೋಡು ಶಾಸಕ ಎನ್.ಎ.ನೆಲ್ಲಿಕುನ್ನು ಹೇಳಿದರು.

ಅವರು ಬೆಳ್ಳೂರು ಹಾಲು ಉತ್ಪಾದಕರ ಸಹಕಾರಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ಹೈನುಗಾರಿಕೆಯಂತಹ ಚಟುವಟಿಕೆಗಳ  ಮೂಲಕ ಕೃಷಿಕರು ಹೆಚ್ಚು ಹೆಚ್ಚು ಆದಾಯವನ್ನು ಪಡೆಯಬಹುದು.  ನ್ಯಾಯಯುತವಾಗಿ ದೊರಕಬಹುದಾದ ಎಲ್ಲಾ ಸೌಲಭ್ಯಗಳ ಪ್ರಯೋಜನ ಪಡೆದು ಈ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆಗೆ ಸಹಕಾರಿ ಸಂಘ ಕಾರಣವಾಗಲಿ ಎಂದರು. ಬೆಳ್ಳೂರು ಪಂಚಾಯತು ಅಧ್ಯಕ್ಷ ಶ್ರೀಧರ.ಎಂ ಅಧ್ಯಕ್ಷತೆವಹಿಸಿದ್ದರು. ಕಾರಡ್ಕ ಬ್ಲಾಕ್ ಪಂಚಾಯತು ಮಾಜಿ ಅಧ್ಯಕ್ಷ  ಸಿಜಿ ಮ್ಯಾಥ್ಯೂ ಹಾಲು ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಿದರು.

ಪಂಚಾಯತು ಸದಸ್ಯರಾದ ಗೀತಾ.ಬಿ.ಎನ್, ದುರ್ಗಾದೇವಿ ಹಾಗೂ ಕುಳದಪಾರೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಮನೋಹರ.ಎನ್.ಎ. ಶುಭ ಹಾರೈಸಿದರು. ಡೈರಿ ಇಲಾಖಾ ಅಧಿಕಾರಿಗಳಾದ ಅರವಿಂದ ಬಾಲನ್, ಬಿನುಮೋನ್ ರೈತರಿಗೆ ಇಲಾಖೆ  ನೀಡುವ ಅನುಕೂಲತೆಗಳ ಕುರಿತು ಮಾಹಿತಿ ನೀಡಿದರು. ನೆಟ್ಟಣಿಗೆ  ಸರಕಾರಿ  ಮೃಗಾಸ್ಪತ್ರೆ ಸರ್ಜನ್ ಡಾ.ಸಿನು ವರ್ಗೀಸ್ ಉತ್ತಮ ಗುಣಮಟ್ಟದ ಗೋವುಗಳ ಸಾಕಣೆಯ ಪ್ರಯೋಜನಗಳನ್ನು ತಿಳಿಸಿದರು. ಸಹಕಾರಿ ಸಂಘದ ಅಧ್ಯಕ್ಷ ರಾಜಗೋಪಾಲ ಕೈಪಂಗಳ ಸಂಘದ ರೂಪೀಕರಣದ ಕುರಿತು  ವರದಿ ಸಲ್ಲಿಸಿದರು. ಕಲ್ಲಗ ಚಂದ್ರಶೇಖರ ರಾವ್ ಸ್ವಾಗತಿಸಿ  ಸುಜಯಕುಮಾರಿ ಧನ್ಯವಾದವಿತ್ತರು.

ಸಂಘದ ಸ್ಥಾಪನೆಯ ಉದ್ದೇಶ ಹೈನುಗಾರಿಕೆಗೆ ಹೆಚ್ಚು ಪ್ರೋತ್ಸಾಹ ನೀಡುವುದು. ಆ ಮೂಲಕ ಗ್ರಾಮದ ಅಭಿವೃದ್ಧಿ. ಗ್ರಾಮಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ ಎಂಬುದನ್ನು ಮರೆಯಬಾರದು– ಕಲ್ಲಗ ಚಂದ್ರಶೇಖರ ರಾವ್

ಟಾಪ್ ನ್ಯೂಸ್

feewwq

ವಿಶ್ವದ ಅತಿ ಮೇಧಾವಿ ವಿದ್ಯಾರ್ಥಿನಿ ಪಟ್ಟ ಪಡೆದ 11 ವರ್ಷದ ಬಾಲಕಿ

ಮಳೆ ಅನಾಹುತ : ಪಶ್ಚಿಮ ಬಂಗಾಳ, ರಾಜಸ್ಥಾನದಲ್ಲಿ 17 ಮಂದಿ ಸಾವು

ಮಳೆ ಅನಾಹುತ : ಪಶ್ಚಿಮ ಬಂಗಾಳ, ರಾಜಸ್ಥಾನದಲ್ಲಿ 17 ಮಂದಿ ಸಾವು

ಕುಮಟಾ: ಈಜಲು ತೆರಳಿದ್ದ ಯುವಕ ನೀರುಪಾಲು

ಕುಮಟಾ: ಈಜಲು ತೆರಳಿದ್ದ ಯುವಕ ನೀರುಪಾಲು

ಗೋಗ್ರಾ ಹೈಟ್ಸ್‌ ನಿಂದ ಸೇನೆ ವಾಪಸಾತಿಗೆ ಒಪ್ಪಿಗೆ : ಮತ್ತೂಂದು ಸುತ್ತಿನ ಮಾತುಕತೆ ಸಾಧ್ಯತೆ

ಗೋಗ್ರಾ ಹೈಟ್ಸ್‌ ನಿಂದ ಸೇನೆ ವಾಪಸಾತಿಗೆ ಒಪ್ಪಿಗೆ : ಮತ್ತೂಂದು ಸುತ್ತಿನ ಮಾತುಕತೆ ಸಾಧ್ಯತೆ

fgytuyt

ಫ್ಯಾಶನ್ ಲೋಕದಲ್ಲಿ ಸೆನ್ಸೇಷನ್ ಮೂಡಿಸಿದ ಹಳ್ಳಿ ಹುಡುಗ

fgsdfgsrtr

ಪದವಿ ಪರೀಕ್ಷೆ ತಾತ್ಕಾಲಿಕ ರದ್ದುಗೊಳಿಸುವಂತೆ ಮಂಗಳೂರು ವಿ.ವಿಗೆ ಜಿಲ್ಲಾಧಿಕಾರಿ ಸೂಚನೆ

ಆ.5ರ ಬಳಿಕ ಭಾರತ ಸೇರಿ ಆರು ರಾಷ್ಟ್ರಗಳ ಪ್ರಯಾಣಿಕರಿಗೆ ಯುಎಇಗೆ ಪ್ರಯಾಣಿಸಲು ಅವಕಾಶ

ಆ.5ರ ಬಳಿಕ ಭಾರತ ಸೇರಿ ಆರು ರಾಷ್ಟ್ರಗಳ ಪ್ರಯಾಣಿಕರಿಗೆ ಯುಎಇಗೆ ಪ್ರಯಾಣಿಸಲು ಅವಕಾಶಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಸರಗೋಡು: 707 ಪ್ರಕರಣ

ಕಾಸರಗೋಡು: 707 ಪ್ರಕರಣ

basavaraj

ನೂತನ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಆಯ್ಕೆ: ಎಡನೀರು ಶ್ರೀ ಸಂತಸ

“ಸರಕಾರಿ ಕಚೇರಿಗಳಲ್ಲಿ ಕನ್ನಡ ಬಲ್ಲವರನ್ನು ನೇಮಿಸಬೇಕು’

“ಸರಕಾರಿ ಕಚೇರಿಗಳಲ್ಲಿ ಕನ್ನಡ ಬಲ್ಲವರನ್ನು ನೇಮಿಸಬೇಕು’

ಪ್ರತಿ ವಾರದ ಕೋವಿಡ್‌ ಟೆಸ್ಟ್‌ ಸಂಖ್ಯೆ 4 ಸಾವಿರಕ್ಕೆ ಏರಿಸಲು ನಿರ್ಧಾರ: ಡಿಸಿ

ಪ್ರತಿ ವಾರದ ಕೋವಿಡ್‌ ಟೆಸ್ಟ್‌ ಸಂಖ್ಯೆ 4 ಸಾವಿರಕ್ಕೆ ಏರಿಸಲು ನಿರ್ಧಾರ: ಡಿಸಿ

Untitled-1

ಕಾಸರಗೋಡಿಗೆ ಮಹಿಳಾ ಜಿಲ್ಲಾಧಿಕಾರಿ

MUST WATCH

udayavani youtube

ಆಕ್ಟಿಂಗ್ ಎಲ್ಲಾ ನಿನಗೆ ಯಾಕೆ ಬೇರೆ ಒಳ್ಳೆಯ ಕೆಲಸ ಮಾಡು ಅಂದಿದ್ರು : ರಾಕೇಶ್ ಪೂಜಾರಿ

udayavani youtube

ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ರಸ್ತೆ ಬಂದ್ ಮಾಡಿದರೂ ಜನ ಕ್ಯಾರೇ ಎನ್ನಲ್ಲ

udayavani youtube

ಕಿರುಕುಳ ನೀಡಲು ಮುಂದಾದ ವ್ಯಕ್ತಿಯ ಸ್ಕೂಟರ್ ಚರಂಡಿಗೆಸೆದ ಮಹಿಳೆ

udayavani youtube

ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡ ಕೋವಿಡ್ ಸೋಂಕಿನ ಪ್ರಮಾಣ

udayavani youtube

ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಯಿಂದ ದೀರ್ಘದಂಡ ನಮಸ್ಕಾರ

ಹೊಸ ಸೇರ್ಪಡೆ

 ಬೆಳ್ತಂಗಡಿ: ರೈತಬಂಧು ಅಭಿಯಾನ: 75 ಫಲಾನುಭವಿಗಳ ಆಯ್ಕೆ

 ಬೆಳ್ತಂಗಡಿ: ರೈತಬಂಧು ಅಭಿಯಾನ: 75 ಫಲಾನುಭವಿಗಳ ಆಯ್ಕೆ

feewwq

ವಿಶ್ವದ ಅತಿ ಮೇಧಾವಿ ವಿದ್ಯಾರ್ಥಿನಿ ಪಟ್ಟ ಪಡೆದ 11 ವರ್ಷದ ಬಾಲಕಿ

ಮಳೆ ಅನಾಹುತ : ಪಶ್ಚಿಮ ಬಂಗಾಳ, ರಾಜಸ್ಥಾನದಲ್ಲಿ 17 ಮಂದಿ ಸಾವು

ಮಳೆ ಅನಾಹುತ : ಪಶ್ಚಿಮ ಬಂಗಾಳ, ರಾಜಸ್ಥಾನದಲ್ಲಿ 17 ಮಂದಿ ಸಾವು

ಕುಮಟಾ: ಈಜಲು ತೆರಳಿದ್ದ ಯುವಕ ನೀರುಪಾಲು

ಕುಮಟಾ: ಈಜಲು ತೆರಳಿದ್ದ ಯುವಕ ನೀರುಪಾಲು

ಗೋಗ್ರಾ ಹೈಟ್ಸ್‌ ನಿಂದ ಸೇನೆ ವಾಪಸಾತಿಗೆ ಒಪ್ಪಿಗೆ : ಮತ್ತೂಂದು ಸುತ್ತಿನ ಮಾತುಕತೆ ಸಾಧ್ಯತೆ

ಗೋಗ್ರಾ ಹೈಟ್ಸ್‌ ನಿಂದ ಸೇನೆ ವಾಪಸಾತಿಗೆ ಒಪ್ಪಿಗೆ : ಮತ್ತೂಂದು ಸುತ್ತಿನ ಮಾತುಕತೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.