Puttur ರಿಕ್ಷಾ ಚಾಲಕನಿಂದ ಅನುಚಿತ ವರ್ತನೆ; ಯುವತಿಯಿಂದ ದೂರು ದಾಖಲು
Team Udayavani, Nov 28, 2023, 9:51 PM IST
ಪುತ್ತೂರು: ಉಪ್ಪಿನಂಗಡಿಯಿಂದ ಪುತ್ತೂರಿಗೆ ಅಟೋರಿಕ್ಷಾದಲ್ಲಿ ಬಂದ ಯುವತಿಯೊಂದಿಗೆ ಚಾಲಕ ಅನುಚಿತವಾಗಿ ವರ್ತಿಸಿದ್ದಾಗಿ ಆರೋಪಿಸಿ ನೀಡಲಾದ ದೂರಿನಂತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವತಿಯೋರ್ವರು ಉಪ್ಪಿನಂಗಡಿಯಲ್ಲಿ ಕೆಲಸ ಮುಗಿಸಿ ಪುತ್ತೂರಿನ ತನ್ನ ಮನೆಗೆ ಆಟೋ ರಿಕ್ಷಾವೊಂದರಲ್ಲಿ ಬಂದಿದ್ದು ಮನೆಯ ಬಳಿ ರಿಕ್ಷಾದಿಂದ ಇಳಿದಾಗ ರಿಕ್ಷಾ ಚಾಲಕ ಅನುಚಿತವಾಗಿ ವರ್ತಿಸಿದ್ದಾಗಿ ಆರೋಪಿಸಲಾಗಿದೆ.
ಈ ಕುರಿತು ನೊಂದ ಯುವತಿ, ಆಟೋ ರಿಕ್ಷಾದ ನೋಂದಣಿ ಸಂಖ್ಯೆ ನಮೂದಿಸಿ ಚಾಲಕನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.