Kumble: ಬಸ್ನಲ್ಲಿ ಅನುಚಿತ ವರ್ತನೆ: ದೂರು; ಪ್ರಕರಣ ದಾಖಲು
Team Udayavani, Sep 22, 2023, 12:43 AM IST
ಕುಂಬಳೆ: ಕಾಸರಗೋಡಿನಿಂದ ಕುಂಬಳೆಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ನಲ್ಲಿ ಸುಮಾರು 40 ವರ್ಷ ಪ್ರಾಯದ ವ್ಯಕ್ತಿ ಯೊರ್ವ ಅನುಚಿತವಾಗಿ ವರ್ತಿಸಿದ ಬಗ್ಗೆ ಯುವತಿಯೊಬ್ಬಳು ನೀಡಿದ ದೂರಿನಂತೆ ಕುಂಬಳೆ ಪೊಲೀಸರು ಕೇಸು ದಾಖಲಿಸಿದ್ದಾರೆ.
ಬಸ್ನಲ್ಲಿ ಅನುಚಿತವಾಗಿ ವರ್ತಿಸಿದ ಯುವಕ ಬಸ್ ಕುಂಬಳೆಗೆ ತಲುಪುತ್ತಿದ್ದಂತೆ ಬಸ್ನಿಂದ ಇಳಿದು ಪರಾರಿಯಾಗಿದ್ದಾನೆ. ಅನುಚಿತವಾಗಿ ವರ್ತಿಸಿದ ವ್ಯಕ್ತಿಯನ್ನು ಕಂಡರೆ ಗುರುತು ಪತ್ತೆ ಹಚ್ಚಬಹುದೆಂದು ಯುವತಿ ಪೊಲೀಸರಿಗೆ ತಿಳಿಸಿದ್ದಾಳೆ. ಆರೋಪಿಯನ್ನು ಪತ್ತೆ ಹಚ್ಚಲು ಕುಂಬಳೆ ಬಸ್ ನಿಲ್ದಾಣ ಹಾಗೂ ಸಮೀಪ ಪ್ರದೇಶಗಳ ಸಿಸಿ ಟಿವಿ ಕೆಮರಾಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ