Misbehavior: ವಿದ್ಯಾರ್ಥಿನಿ ಜತೆ ಅಸಭ್ಯ ವರ್ತನೆ- ಶಿಕ್ಷಕ ಸೆರೆ


Team Udayavani, Dec 20, 2023, 11:51 PM IST

arrest

ತುಮಕೂರು: ವಿದ್ಯಾರ್ಥಿನಿ ಜತೆ ಅನುಚಿತವಾಗಿ ವರ್ತಿಸಿದ ಶಿಕ್ಷಕನನ್ನು ಬಂಧಿಸಿರುವ ಘಟನೆ ತಾಲೂಕಿನ ನರಸಾಪುರ ಮೊರಾರ್ಜಿ ಶಾಲೆಯಲ್ಲಿ ನಡೆದಿದೆ. ಸಮಾಜಶಾಸ್ತ್ರ ಶಿಕ್ಷಕ ರವೀಂದ್ರ ಬಂಧಿತ ಆರೋಪಿ. ಮೊರಾರ್ಜಿ ಶಾಲೆಯಲ್ಲಿ ಇತ್ತೀಚೆಗೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸೀರೆಯುಟ್ಟಿದ್ದ 6ನೇ ತರಗತಿ ವಿದ್ಯಾರ್ಥಿನಿಗೆ ನೀನು ಸೀರೆಯಲ್ಲಿ ಚೆನ್ನಾಗಿ ಕಾಣುತ್ತೀಯ. ಮುಂದಿನ ಜನ್ಮದಲ್ಲಿ ಮದುವೆಯಾದರೆ ನಿನ್ನನ್ನೇ ಆಗುತ್ತೇನೆ ಎಂದು ರವೀಂದ್ರ ಕಿರುಕುಳ ನೀಡಿದ್ದಾರೆ.

ಜತೆಗೆ ಆಗಸ್ಟ್‌ನಿಂದಲೇ ಪದೇಪದೆ ನಿಂದಿಸುತ್ತಿದ್ದರು ಎನ್ನಲಾಗಿದೆ. ಈ ಕುರಿತು ವಿದ್ಯಾರ್ಥಿನಿ ಪ್ರಾಂಶುಪಾಲರಿಗೆ ಮಾಹಿತಿ ನೀಡಿ, ಬಳಿಕ ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದಳು. ಈ ಸಂಬಂಧ ಶಿಕ್ಷಕನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಟಾಪ್ ನ್ಯೂಸ್

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.