Udayavni Special

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕಟೀಲು ಅವರ ಪಿಟೀಲು ವಾದನ ನಿಲ್ಲಲಿ : ಮಿಥುನ್‌ ರೈ ಲೇವಡಿ


Team Udayavani, Oct 22, 2020, 6:08 PM IST

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕಟೀಲು ಅವರ ಪಿಟೀಲು ವಾದನ ನಿಲ್ಲಲಿ : ಮಿಥುನ್‌ ರೈ ಲೇವಡಿ

ಹಳೆಯಂಗಡಿ : ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್‌ಕುಮಾರ್‌ ಕಟೀಲು ಅವರು ಮೊದಲು ಪಿಟೀಲು ಊದುವುದನ್ನು ಮೊದಲು ನಿಲ್ಲಿಸಿರಿ ಎಂದು ಯುವ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷ ಮಿಥುನ್‌ ರೈ ಅವರು ಲೇವಡಿ ಮಾಡಿದರು.

ಹಳೆಯಂಗಡಿಯಲ್ಲಿ ಅ.22ರಂದು ಸುದ್ದಿಗಾರರೊಂದಿಗೆ ಮಾತನಾಡಿ, ಹುಲಿಯಾ ಕಾಡಿಗೆ, ಬಂಡೆ ಛಿದ್ರ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ನಳಿನ್‌ ಅವರು ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ವ್ಯರ್ಥ ಪ್ರಚಾರ ನಡೆಸುತ್ತಿದ್ದಾರೆ. ಅವರಿಗೆ ಯಾವುದೇ ಬೆಂಬಲವೇ ಇಲ್ಲವಾಗಿದೆ. ಅವರನ್ನು ಕೂಡಲೆ ರಸ್ತೆ ದಾರಿ ಮೂಲಕ ಬೆಂಗಳೂರಿನಿಂದ ಮಂಗಳೂರಿಗೆ ಕಳುಹಿಸಿರಿ ರಾಷ್ಟ್ರೀಯ ಹೆದ್ದಾರಿ 75ರ ಅವ್ಯವಸ್ಥೆ ಮೊದಲು ಸರಿಪಡಿಸಿರಿ ಎಂದು ಆಗ್ರಹಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷರಾದರು ಅವರ ಮಾತನ್ನು ಬೆಂಗಳೂರಿನಲ್ಲಿ ಯಾರೂ ಸಹ ಕೇಳುವ ಪರಿಸ್ಥಿಯಲ್ಲಿಲ್ಲ, ಆವರು ಮೊದಲು ಆತ್ಮ ವಿಮರ್ಶೆ ಮಾಡಿಕೊಳ್ಳಲು ಮಂಗಳೂರಿನಲ್ಲಿ ಅಭಿವೃದ್ಧಿಯನ್ನು ಮೊದಲು ಮಾಡಿರಿ ನಂತರ ರಾಜ್ಯದ ಬಗ್ಗೆ ಚಿಂತನೆ ನಡೆಸಿರಿ ಎಂದು ಪ್ರತಿಕ್ರಿಯಿಸಿದರು. ಕೆಪಿಸಿಸಿ ಕೋ ಆರ್ಡಿನೇಟರ್‌ ಎಚ್‌.ವಸಂತ ಬೆರ್ನಾಡ್‌, ಮೂಲ್ಕಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಧನಂಜಯ ಮಟ್ಟು ಉಪಸ್ಥಿತರಿದ್ದರು.

ಇದನ್ನೂ ಓದಿ:ಆಡಳಿತ ಪಕ್ಷ ವಿರುದ್ಧ ಬೇಸತ್ತ ಜನ ಕಾಂಗ್ರೆಸ್‌ ಪಕ್ಷದತ್ತ ಒಲವು ತೋರುತ್ತಿದ್ದಾರೆ : ಕೋಳಿವಾಡ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

yogeshwar

ಸಿ.ಪಿ ಯೋಗೇಶ್ವರ್ ಗೆ ಒಲಿದ ಅದೃಷ್ಟ: ಮಂತ್ರಿ ಸ್ಥಾನ ನೀಡಲಾಗುವುದು ಎಂದ ಸಿಎಂ ಯಡಿಯೂರಪ್ಪ

ಮಾಣಿ – ಬುಡೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿದ ಲಾರಿ: ಚಾಲಕ ಅಪಾಯದಿಂದ ಪಾರು

ಮಾಣಿ – ಬುಡೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿದ ಲಾರಿ: ಚಾಲಕ ಅಪಾಯದಿಂದ ಪಾರು

ಸೈಲೆಂಟ್‌ ಕಿಲ್ಲರ್‌; ನಿಯಂತ್ರಣದಲ್ಲಿರಲಿ ಮಧುಮೇಹ

ಸೈಲೆಂಟ್‌ ಕಿಲ್ಲರ್‌; ನಿಯಂತ್ರಣದಲ್ಲಿರಲಿ ಮಧುಮೇಹ

samudra

ಮಂಗಳೂರು: ಮೀನುಗಾರಿಕೆಗೆ ತೆರಳಿ ವಾಪಾಸಾಗುವ ವೇಳೆ ಮಗುಚಿಬಿದ್ದ ಬೋಟ್: 6 ಮಂದಿ ನಾಪತ್ತೆ

ಜಿದ್ದಾಜಿದ್ದಿನ ಅಖಾಡ: ಹೈದರಾಬಾದ್ ಪಾಲಿಕೆ ಚುನಾವಣೆ -ಈ ಬಾರಿ ಯಾರಿಗೆ ಅಧಿಕಾರ

ಜಿದ್ದಾಜಿದ್ದಿನ ಅಖಾಡ: ಹೈದರಾಬಾದ್ ಪಾಲಿಕೆ ಚುನಾವಣೆ -ಈ ಬಾರಿ ಯಾರಿಗೆ ಅಧಿಕಾರ?

manday

ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳಿಗೆ ನೇಣು ಬಿಗಿದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

vijayapura

ವಿಜಯಪುರ ಟೆಕ್ಕಿಗಳಿಂದ HIV ಸೋಂಕಿತರಿಗೆ ಆ್ಯಪ್ ಶೋಧ: ರಾಜ್ಯದ 4.75ಲಕ್ಷ ಸೋಂಕಿತರಿಗೆ ಅನುಕೂಲ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

samudra

ಮಂಗಳೂರು: ಮೀನುಗಾರಿಕೆಗೆ ತೆರಳಿ ವಾಪಾಸಾಗುವ ವೇಳೆ ಮಗುಚಿಬಿದ್ದ ಬೋಟ್: 6 ಮಂದಿ ನಾಪತ್ತೆ

ಬಜಪೆ: ಬೃಹತ್ ಗಾತ್ರದ ಮಾವಿನ ಮರ ಬಿದ್ದು ಹಲವು ವಾಹನಗಳಿಗೆ ಹಾನಿ

ಬಜಪೆ: ಬೃಹತ್ ಗಾತ್ರದ ಮಾವಿನ ಮರ ಬಿದ್ದು ಹಲವು ವಾಹನಗಳಿಗೆ ಹಾನಿ

ಸುಬ್ರಹ್ಮಣ್ಯ, ಧರ್ಮಸ್ಥಳ ಪುಣ್ಯ ಕ್ಷೇತ್ರಗಳಲ್ಲಿ ಭಕ್ತರ ದಟ್ಟಣೆ

ಸುಬ್ರಹ್ಮಣ್ಯ, ಧರ್ಮಸ್ಥಳ ಪುಣ್ಯ ಕ್ಷೇತ್ರಗಳಲ್ಲಿ ಭಕ್ತರ ದಟ್ಟಣೆ

ಬಿಜೆಪಿ ಸರ್ಕಾರ ಬಂದಾಗ ಸಮಾಜ ದ್ರೋಹಿ ಶಕ್ತಿಗಳಿಗೆ ಧೈರ್ಯ ಬರುತ್ತಿದೆ. ಯು.ಟಿ.ಖಾದರ್

ಬಿಜೆಪಿ ಸರ್ಕಾರ ಬಂದಾಗ ಸಮಾಜ ದ್ರೋಹಿ ಶಕ್ತಿಗಳಿಗೆ ಧೈರ್ಯ ಬರುತ್ತಿದೆ: ಯು.ಟಿ.ಖಾದರ್

‘ಪ್ರವಾದಿಗಳಿಗೆ ಕೋಪ ಬಂದರೆ ಒಂದೇ ಶಿಕ್ಷೆ’:ಮಂಗಳೂರಿನಲ್ಲಿ ಮತ್ತೆ ವಿವಾದಾತ್ಮಕ ಗೋಡೆ ಬರಹ

‘ಪ್ರವಾದಿಗಳಿಗೆ ಕೋಪ ಬಂದರೆ ಒಂದೇ ಶಿಕ್ಷೆ’: ಮಂಗಳೂರಿನಲ್ಲಿ ಮತ್ತೆ ವಿವಾದಾತ್ಮಕ ಗೋಡೆ ಬರಹ

MUST WATCH

udayavani youtube

ರೋಗ ನಿರ್ಮೂಲನೆಯಲ್ಲಿ ಆಯುರ್ವೇದ ವೈದ್ಯ ಪದ್ಧತಿಯ ಮಹತ್ವವೇನು?

udayavani youtube

Success story of a couple In Agriculture | Integrated Farming | Udayavani

udayavani youtube

ಮೂರೂವರೆ ಸಾವಿರದಷ್ಟು ವಿವಿಧ ಪತ್ರಿಕೆಗಳನ್ನು ಸಂಗ್ರಹಿಸಿರುವ ಎಕ್ಕಾರು ಉಮೇಶ ರಾಯರು

udayavani youtube

Mangalore: Woman rescues a cat from 30 feet deep well | Ranjini Shetty

udayavani youtube

ಸಚಿವ ಸಂಪುಟ ವಿಸ್ತರಣೆ ಬಗ್ಗೆ CM and ಹೈಕಮಾಂಡ್ ನಿರ್ಧಾರ ತಗೆದುಕೊಳ್ಳುತ್ತದೆ: ಅಶ್ವಥ್ ನಾರಾಯಣ

ಹೊಸ ಸೇರ್ಪಡೆ

yogeshwar

ಸಿ.ಪಿ ಯೋಗೇಶ್ವರ್ ಗೆ ಒಲಿದ ಅದೃಷ್ಟ: ಮಂತ್ರಿ ಸ್ಥಾನ ನೀಡಲಾಗುವುದು ಎಂದ ಸಿಎಂ ಯಡಿಯೂರಪ್ಪ

ಮಾಣಿ – ಬುಡೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿದ ಲಾರಿ: ಚಾಲಕ ಅಪಾಯದಿಂದ ಪಾರು

ಮಾಣಿ – ಬುಡೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿದ ಲಾರಿ: ಚಾಲಕ ಅಪಾಯದಿಂದ ಪಾರು

ಸೈಲೆಂಟ್‌ ಕಿಲ್ಲರ್‌; ನಿಯಂತ್ರಣದಲ್ಲಿರಲಿ ಮಧುಮೇಹ

ಸೈಲೆಂಟ್‌ ಕಿಲ್ಲರ್‌; ನಿಯಂತ್ರಣದಲ್ಲಿರಲಿ ಮಧುಮೇಹ

ಉಡುಪಿ: ಲಕ್ಷದೀಪದ ತೆಪ್ಪೋತ್ಸವಕ್ಕೆ ಯಕ್ಷ ವೈಭವದ ಮೆರುಗು

ಉಡುಪಿ: ಲಕ್ಷದೀಪದ ತೆಪ್ಪೋತ್ಸವಕ್ಕೆ ಯಕ್ಷ ವೈಭವದ ಮೆರುಗು

samudra

ಮಂಗಳೂರು: ಮೀನುಗಾರಿಕೆಗೆ ತೆರಳಿ ವಾಪಾಸಾಗುವ ವೇಳೆ ಮಗುಚಿಬಿದ್ದ ಬೋಟ್: 6 ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.