ಟಿ20: ವೆಸ್ಟ್‌ ಇಂಡೀಸ್‌ ವಿರುದ್ಧ ಇಂಗ್ಲೆಂಡಿಗೆ ಒಂದು ರನ್‌ ಜಯ

Team Udayavani, Jan 24, 2022, 11:30 PM IST

ಟಿ20: ವೆಸ್ಟ್‌ ಇಂಡೀಸ್‌ ವಿರುದ್ಧಇಂಗ್ಲೆಂಡಿಗೆ ಒಂದು ರನ್‌ ಜಯ

ಬ್ರಿಜ್‌ಟೌನ್‌ (ಬಾರ್ಬಡಾಸ್‌): ಆತಿಥೇಯ ವೆಸ್ಟ್‌ ಇಂಡೀಸ್‌ ಎದುರಿನ ದ್ವಿತೀಯ ಟಿ20 ಪಂದ್ಯವನ್ನು ಇಂಗ್ಲೆಂಡ್‌ ಒಂದು ರನ್ನಿನಿಂದ ರೋಚಕವಾಗಿ ಜಯಿಸಿದೆ. 5 ಪಂದ್ಯಗಳ ಸರಣಿ ಸದ್ಯ 1-1 ಸಮಬಲಕ್ಕೆ ಬಂದಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ಇಂಗ್ಲೆಂಡ್‌ 8 ವಿಕೆಟಿಗೆ 171 ರನ್‌ ಪೇರಿಸಿ ಸವಾಲೊಡ್ಡಿದರೆ, ವೆಸ್ಟ್‌ ಇಂಡೀಸ್‌ 8 ವಿಕೆಟಿಗೆ 170 ಮಾಡಿ ಶರಣಾಯಿತು.

ಅಂತಿಮ ಓವರ್‌ನಲ್ಲಿ ವಿಂಡೀಸ್‌ ಜಯಕ್ಕೆ 30 ರನ್‌ ಅಗತ್ಯವಿತ್ತು. ಬೌಲರ್‌ ಶಕೀಬ್‌ ಮಹಮೂದ್‌ ಮತ್ತು ಬ್ಯಾಟ್ಸ್‌ಮನ್‌ ಅಖೀಲ್‌ ಹೊಸೇನ್‌ ಮುಖಾಮುಖಿಯಾದರು. ಸಿಡಿದು ನಿಂತ ಹೊಸೇನ್‌ ಆ ಓವರ್‌ನಲ್ಲಿ 28 ರನ್‌ ಬಾಚಿದರು (2 ವೈಡ್‌). ಅಂತಿಮ 3 ಎಸೆತಗಳಲ್ಲಿ 20 ರನ್‌ ಅಗತ್ಯವಿದ್ದಾಗ ಹ್ಯಾಟ್ರಿಕ್‌ ಸಿಕ್ಸರ್‌ ಸಿಡಿಸಿದರು!

ಹೊಸೇನ್‌ ಗಳಿಕೆ 16 ಎಸೆತಗಳಿಂದ ಅಜೇಯ 44 ರನ್‌ (3 ಬೌಂಡರಿ, 4 ಸಿಕ್ಸರ್‌). ಇನ್ನೊಂದೆಡೆ ರೊಮಾರಿಯೊ ಶೆಫ‌ರ್ಡ್‌ ಕೂಡ 28 ಎಸೆತಗಳಿಂದ ಅಜೇಯ 44 ರನ್‌ ಬಾರಿಸಿದರು (5 ಸಿಕ್ಸರ್‌, 1 ಫೋರ್‌).

ಇದನ್ನೂ ಓದಿ:ಪ್ರೊ ಕಬಡ್ಡಿ: ದಿಲ್ಲಿಯನ್ನು ಕೆಡವಿದ ಪುನೇರಿ ಪಲ್ಟಾನ್‌

ಟಾಪ್ ನ್ಯೂಸ್

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

7-uv-fusion

UV Fusion: ಮಂಗನ ಕೈಯಲ್ಲಿದೆ ಮಾಣಿಕ್ಯ

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.