ಶಾಲಾ ಮಕ್ಕಳಿಗೂ ಮಾಸಿಕ ಹಣ: ಪರಮೇಶ್ವರ್‌


Team Udayavani, Feb 4, 2023, 11:25 PM IST

ಶಾಲಾ ಮಕ್ಕಳಿಗೂ ಮಾಸಿಕ ಹಣ: ಪರಮೇಶ್ವರ್‌

ತುಮಕೂರು: ಒಂದರಿಂದ 5ನೇ ತರಗತಿಯ ಮಕ್ಕಳಿಗೆ 150 ರೂ. ಮತ್ತು 6ರಿಂದ 10ನೇ ತರಗತಿಯಲ್ಲಿನ ಮಕ್ಕಳಿಗೆ ಪ್ರತಿ ತಿಂಗಳು 300 ರೂ.ಗಳನ್ನು ನೀಡುವ ಬಗ್ಗೆ ಆಲೋಚನೆಯಿದೆ ಎಂದು ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷ, ಮಾಜಿ ಡಿಸಿಎಂ ಡಾ| ಜಿ.ಪರಮೇಶ್ವರ್‌ ತಿಳಿಸಿದರು.

ಪ್ರತಿ ಬಡ ಕುಟುಂಬದ ಮಹಿಳೆಗೆ 2000 ರೂ.ಗಳನ್ನು ನೀಡಲು ಪ್ರಣಾಳಿಕೆಯಲ್ಲಿ ಸೇರಿಸಲು ಒಪ್ಪಿದ್ದು, ಇದಕ್ಕೆ ವರ್ಷಕ್ಕೆ 24 ಸಾವಿರ ಕೋಟಿ ರೂ. ಬೇಕು. ಇದನ್ನು ಭರಿಸುವ ಮೂಲದ ಬಗ್ಗೆಯೂ ಚರ್ಚೆಯಾಗಿದೆ ಎಂದರು.
ನಾನು ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿಗೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು.

ಪ್ರತಿ ದಿನ ಪ್ರಣಾಳಿಕೆ ರಚನೆ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಶುಕ್ರವಾರವೂ ರಾಜ್ಯ ಉಸ್ತುವಾರಿ ಸುರ್ಜೆàವಾಲಾ ಜತೆಗೆ ಹಲವಾರು ಗಂಟೆಗಳ ಕಾಲ ಚರ್ಚೆ ನಡೆಯಿತು. ಪ್ರಣಾಳಿಕೆಯನ್ನು ಆಯಾ ಜಿಲ್ಲೆಗಳ ಸಮಸ್ಯೆಗಳನ್ನು ಗಮನಿಸಿ ತಯಾರಿಸಲಾಗುವುದು ಎಂದರು.

ಕಲ್ಯಾಣ ಕರ್ನಾಟಕ ಮತ್ತು ಮಂಗಳೂರಿಗೆ ಭೇಟಿ ನೀಡಿ ಸ್ಥಳೀಯ ಸಮಸ್ಯೆಗಳನ್ನು ಆಲಿಸಲಾ ಗಿದೆ. ಅವುಗಳನ್ನು ಬಗೆಹರಿಸಲೂ ಚರ್ಚಿಸಲಾಗಿದೆ. ಆಯಾ ಜಿಲ್ಲೆಯ 10 ವಿಷಯಗಳನ್ನು ಇಟ್ಟುಕೊಂಡು ಪ್ರಣಾಳಿಕೆ ರಚನೆಯಾಗಲಿದೆ ಎಂದರು.

ಟಾಪ್ ನ್ಯೂಸ್

1-wwqewqewqewqe

ಬಳ್ಳಾರಿ ಪಾಲಿಕೆ ಮೇಯರ್ ಆಗಿ ಕಾಂಗ್ರೆಸ್ ನ ತ್ರಿವೇಣಿ ಆಯ್ಕೆ,ಜಾನಕಿ ಉಪಮೇಯರ್

KAGODU

ಅಳಿಯನೇ ಪಕ್ಷದ ಅಭ್ಯರ್ಥಿಯಾಗಿರುವಾಗ ಭಿನ್ನಮತದ ಮಾತೆಲ್ಲಿ: ಕಾಗೋಡು ಪ್ರಶ್ನೆ

anjanadri

ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ: 10.65 ಲಕ್ಷ ರೂ.ಸಂಗ್ರಹ

1-sadsadadas

ಆಮೆ ಮತ್ತು ಮೊಲದ ಓಟ : ಅತೀ ಉತ್ಸಾಹವೇ ಈತನಿಗೆ ಮುಳುವಾಯ್ತು!!

KAGERI BANNER

ಸಾಹೇಬ್ರು ಹೋದ ಮೇಲೆ ಬಂತು ಬ್ಯಾನರ್!

mahes

ಸಂವಿಧಾನ ಶಿಲ್ಪಿಗೆ ಕಾಂಗ್ರೆಸ್‌ನಿಂದ ಅಪಮಾನ: ಶಾಸಕ ಎನ್.ಮಹೇಶ್

ಚರಂಡಿ ಮೂಲಕ ಸುರಂಗ ತೋಡಿ…ಲಕ್ಷಾಂತರ ರೂಪಾಯಿ ಚಿನ್ನಾಭರಣ ದರೋಡೆ! ಪ್ರತಿಭಟನೆ

ಚರಂಡಿ ಮೂಲಕ ಸುರಂಗ ತೋಡಿ…ಲಕ್ಷಾಂತರ ರೂಪಾಯಿ ಚಿನ್ನಾಭರಣ ದರೋಡೆ! ಪ್ರತಿಭಟನೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

korate

ಸಾರ್ವಜನಿಕ ಕುಂದು-ಕೊರತೆ ಸಭೆಯಲ್ಲಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಸಂದೇಶ ರವಾನೆ

swam

ಉಚಿತ ಸಾಮೂಹಿಕ ವಿವಾಹಕ್ಕೆ ಸಿದ್ದರಬೆಟ್ಟ ಶ್ರೀಗಳಿಂದ ಅರ್ಜಿ ಆಹ್ವಾನ

ರೈತರಿಗೆ ಸಾಗುವಳಿ ಚೀಟಿಗೆ ಮೀನಾಮೇಷ: ಕಂದಾಯ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ

ರೈತರಿಗೆ ಸಾಗುವಳಿ ಚೀಟಿ ನೀಡಲು ಮೀನಾಮೇಷ: ಕಂದಾಯ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಕಾಮುಕ ಶಿಕ್ಷಕ ಕರ್ತವ್ಯದಿಂದ ಅಮಾನತು

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಕಾಮುಕ ಶಿಕ್ಷಕ ಕರ್ತವ್ಯದಿಂದ ಅಮಾನತು

1-wer3rrewrewr

ಕೊರಟಗೆರೆ ಕುರುಬರ ನಡೆ ಡಾ.ಜಿ.ಪರಮೇಶ್ವರ್ ಕಡೆ; ಜಾಗೃತಿ ಸಮಾವೇಶ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-wwqewqewqewqe

ಬಳ್ಳಾರಿ ಪಾಲಿಕೆ ಮೇಯರ್ ಆಗಿ ಕಾಂಗ್ರೆಸ್ ನ ತ್ರಿವೇಣಿ ಆಯ್ಕೆ,ಜಾನಕಿ ಉಪಮೇಯರ್

KAGODU

ಅಳಿಯನೇ ಪಕ್ಷದ ಅಭ್ಯರ್ಥಿಯಾಗಿರುವಾಗ ಭಿನ್ನಮತದ ಮಾತೆಲ್ಲಿ: ಕಾಗೋಡು ಪ್ರಶ್ನೆ

anjanadri

ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ: 10.65 ಲಕ್ಷ ರೂ.ಸಂಗ್ರಹ

1-sadsadadas

ಆಮೆ ಮತ್ತು ಮೊಲದ ಓಟ : ಅತೀ ಉತ್ಸಾಹವೇ ಈತನಿಗೆ ಮುಳುವಾಯ್ತು!!

tdy-21

ರಾಮನಾಥಪುರದಲ್ಲಿ ಮತ್ಸ್ಯ ಸಂಕುಲಕ್ಕೆ ಕಂಟಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.