ಎರಡು ಹೆಣ್ಣು, ಒಂದು ಗಂಡು; ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ
Team Udayavani, Apr 8, 2020, 1:46 PM IST
ಬೆಂಗಳೂರು: ಇಲ್ಲಿನ ವಾಣಿವಿಲಾಸ ಆಸ್ಪತ್ರೆಯಲ್ಲಿ ಜನಿಸಿದ ಮಹಾತಾಯಿಯೋರ್ವರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಅಪರೂಪದ ಘಟನೆ ನಡೆದಿದೆ.
ಎರಡು ಹೆಣ್ಣು ಮಕ್ಕಳು ಮತ್ತು ಒಂದು ಗಂಡು ಮಗುವಿಗೆ ತಾಯಿ ಜನ್ಮ ನೀಡಿದ್ದಾರೆ.
ಮಕ್ಕಳು 1730 ಗ್ರಾಂ, 1990 ಗ್ರಾಂ ಮತ್ತು 2100 ಗ್ರಾಂ ತೂಗುತ್ತಿದ್ದು ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ