ಮೂಡಿಗೆರೆ: ಜಮೀನು ರಸ್ತೆಗೆ ಸಂಬಂಧಿಸಿದ ವಿವಾದ ಯುವಕನ ಕೊಲೆಯಲ್ಲಿ ಅಂತ್ಯ


Team Udayavani, May 5, 2023, 3:50 PM IST

2—mudigere

ಮೂಡಿಗೆರೆ: ಜಮೀನಿನ ರಸ್ತೆಗೆ ಸಂಬಂಧಿಸಿದಂತೆ ನಡೆಯುತ್ತಿದ್ದ ವಿವಾದಕ್ಕೆ ಯುವಕನೋರ್ವ ಬಲಿಯಾದ ಘಟನೆ ನಡೆದಿದೆ.

ಮೂಡಿಗೆರೆ ತಾಲೂಕಿನ ಚಿಕ್ಕಳ್ಳ ಗ್ರಾಮದ ಪ್ರವೀಣ್ (46 ವರ್ಷ) ಕೊಲೆಯಾದ ಯುವಕ.

ರಸ್ತೆಗೆ ಸಂಬಂಧಿಸಿದಂತೆ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ವಿವಾದ ನಡೆಯುತ್ತಿತ್ತು. ಮೇ.5 ರ ಬೆಳಿಗ್ಗೆ ತನ್ನ ಜಮೀನಿನಲ್ಲಿ ಹಾದುಹೋಗಿದ್ದ ವಿವಾದಿತ ರಸ್ತೆಯಲ್ಲಿ ವಿರೋಧಿ ಗುಂಪಿನವರು ಕೆಲಸ ಮಾಡುತ್ತಿದ್ದಾಗ ಅದನ್ನು ಪ್ರಶ್ನಿಸಲು ಬಂದ ಪ್ರವೀಣ್ ಮೇಲೆ ಗುಂಪು ಕತ್ತಿ ಹಾರೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು ಎಂದು ತಿಳಿದು ಬಂದಿದೆ. ಹಲ್ಲೆಯಾದ ಪರಿಣಾಮ ತೀವ್ರ ಗಾಯಗೊಂಡಿದ್ದ ಪ್ರವೀಣ್ ಕೊನೆಯುಸಿರೆಳೆದಿದ್ದಾರೆ.

ಈ ಸಂದರ್ಭದಲ್ಲಿ ಪ್ರವೀಣ್ ಅವರ ತಂದೆ ಲಕ್ಷ್ಮಣಗೌಡ ಅವರ ಬಲಗೈಗೂ ತೀವ್ರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಗ್ರಾಮದಲ್ಲಿ ರಸ್ತೆಗೆ ಸಂಬಂಧಿಸಿದಂತೆ ಕೆಲ ವರ್ಷಗಳಿಂದ ವಿವಾದ ನಡೆಯುತ್ತಿತ್ತು, ಕೆಲ ತಿಂಗಳ ಹಿಂದೆ ಪರಸ್ಪರ ಎರಡು ಕಡೆಯವರ ನಡುವೆ ಹೊಡೆದಾಟ ನಡೆದಿತ್ತು.

ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ  ಚಿಕ್ಕಮಗಳೂರು ಆಸ್ಪತ್ರೆ ಸಾಗಿಸಲಾಗಿದೆ. ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.