Independence Day; ಮೊಮ್ಮಗನ ಜತೆ ಮುಕೇಶ್ ,ನೀತಾ ಅಂಬಾನಿಯ 77ನೇ ಸ್ವಾತಂತ್ರ್ಯ ಸಂಭ್ರಮ
Team Udayavani, Aug 16, 2023, 3:01 PM IST
ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ನ ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಮತ್ತು ಪತ್ನಿ ನೀತಾ ಅಂಬಾನಿ ಅವರು ಆಗಸ್ಟ್ 15ರಂದು 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಮೊಮ್ಮಕ್ಕಳ ಜತೆ ಆಚರಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:Gopalaswamy Hill: ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನ: ಆಕ್ರೋಶ
ಉದ್ಯಮಿ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಮಂಗಳವಾರ ಮೊಮ್ಮಗ ಪ್ರಥ್ವಿ ಅಂಬಾನಿ ಜತೆ ರಾಷ್ಟ್ರಧ್ವಜವನ್ನು ಹಿಡಿದು ಸ್ವಾತಂತ್ರ್ಯ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.
ಮುಕೇಶ್ ಅಂಬಾನಿ ಪುತ್ರ ಆಕಾಶ್ ಅಂಬಾನಿ ಮತ್ತು ಶ್ಲೋಕಾ ಮೆಹ್ತಾ ದಂಪತಿ ಪುತ್ರ ಪ್ರಥ್ವಿ ಅಂಬಾನಿ. ಮೊಮ್ಮಕ್ಕಳ ಜತೆ ಅಂಬಾನಿ ದಂಪತಿ ಸ್ವಾತಂತ್ರ್ಯೋತ್ಸವ ಆಚರಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ