ರಸ್ತೆ ಮಧ್ಯೆಯೇ ಕೆಟ್ಟು ನಿಂತ ಮುಕ್ತಿ ವಾಹನ!

ಚಿತಾಗಾರಕ್ಕೆ ವಾಹನ ತಳ್ಳಿಕೊಂಡೇ ಸಾಗಿದ ಮೃತನ ಸಂಬಂಧಿಕರು

Team Udayavani, Mar 14, 2023, 4:28 PM IST

CHITAGARA

ಚಿಕ್ಕಮಗಳೂರು: ನಗರದ ಶಂಕರಪುರ ಬಡಾವಣೆಯ ನಿವಾಸಿ ರವಿ ಎಂಬುವವರು ಮೃತಪಟ್ಟಿದ್ದು, ಮೃತ ವ್ಯಕ್ತಿಯ ಶವವನ್ನು ಚಿತಾಗಾರಕ್ಕೆ ತೆಗೆದುಕೊಂಡು ಹೋಗುವಾಗ ನಗರಸಭೆ ಮುಕ್ತಿಧಾಮ ಶಾಂತಿವಾಹನ ರಸ್ತೆ ಮಧ್ಯೆ ಕೆಟ್ಟು ನಿಂತು, ಮೃತನ ಸಂಬಂಧಿಕರು ಹಾಗೂ ಸ್ನೇಹಿತರು ವಾಹನವನ್ನು ತಳ್ಳಿಕೊಂಡು ಹೋಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ಜನರು ನಗರಸಭೆ ಆಡಳಿತಕ್ಕೆ ಹಿಡಿಶಾಪ ಹಾಕಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ರವಿ (60) ಭಾನುವಾರ ಮೃತಪಟ್ಟಿದ್ದು, ಮೃತ ದೇಹವನ್ನು ಸ್ಮಶಾನಕ್ಕೆ ಸಾಗಿಸಲು ಕುಟುಂಬದವರು ನಗರಸಭೆಯ ಶಾಂತಿವಾಹನಕ್ಕೆ ಕರೆ ಮಾಡಿದ್ದಾರೆ. ಮೃತದೇಹವನ್ನು ವಾಹನದಲ್ಲಿ ಇರಿಸಿ ಚಿತಾಗಾರಕ್ಕೆ ತೆರಳುವಾಗ ಶಾಂತಿವಾಹನ ರಸ್ತೆ ಮಧ್ಯೆಯೇ ಕೆಟ್ಟು ನಿಂತಿದೆ. ಬಳಿಕ ಮೃತನ ಸಂಬಂಧಿ ಕರು ಹಾಗೂ ಸ್ನೇಹಿತರು ಶಾಂತಿ ವಾಹನವನ್ನು ತಳ್ಳಿ ಸ್ಟಾರ್ಟ್‌ ಮಾಡಿದ್ದಾರೆ. ನಗರಸಭೆಯಲ್ಲಿ ಇರುವುದು ಒಂದೇ ಶಾಂತಿವಾಹನ. ಆ ವಾಹನದಲ್ಲಿ ಮೃತದೇಹವನ್ನು ಚಿತಾಗಾರಕ್ಕೆ ಸಾಗಿಸುವಾಗ ರಸ್ತೆ ಮಧ್ಯೆಯೇ ಹಲವು ಬಾರಿ ಕೆಟ್ಟು ನಿಂತಿದೆ. ವಾಹನ ಕೆಟ್ಟು ನಿಂತಾಗೆಲ್ಲಾ ಸಂಬಂಧಿಕರು ತಳ್ಳಿ ಸ್ಟಾರ್ಟ್‌ ಮಾಡಿದ್ದಾರೆ. ನಗರಸಭೆ ಅಧ್ಯಕ್ಷರು ಲಕ್ಷಾಂತರ ರೂ. ಮೌಲ್ಯದ ಕಾರು ಖರೀದಿಸಿ ಓಡಾಡುತ್ತಾರೆ. ಆದರೆ ನಗರಸಭೆ ಶಾಂತಿ ವಾಹನಕ್ಕೆ ಒಂದು ವ್ಯವಸ್ಥಿತವಾದ ವಾಹನವನ್ನು ಕೊಟ್ಟಿಲ್ಲ ಎಂದು ಸ್ಥಳೀಯರು ನಗರಸಭೆ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಮೃತದೇಹವನ್ನು ಹೊತ್ತು ಹೊರಟ ಶಾಂತಿವಾಹನ ಕ್ರಿಶ್ಚಿಯನ್‌ ಸ್ಮಶಾನದವರೆಗೆ ಹೋಗುವಾಗ ಹತ್ತಾರು ಬಾರಿ ಕೆಟ್ಟು ನಿಂತಿದೆ. ರಸ್ತೆಯುದ್ದಕ್ಕೂ ಕೆಟ್ಟು ನಿಲ್ಲುತ್ತಿದ್ದ ವಾಹನವನ್ನು ಕಂಡು ರಸ್ತೆಯಲ್ಲಿದ್ದ ಜನಸಾಮಾನ್ಯರು ಕೂಡ ನಗರಸಭೆ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಲಕ್ಷಾಂತರ ರೂ. ವ್ಯಯಿಸಿ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್‌ ಕಾರು ಖರೀದಿಸಿದ್ದಾರೆ. ಆದರೆ ಮೃತದೇಹವನ್ನು ಚಿತಾಗಾರಕ್ಕೆ ಸಾಗಿಲು ಸುಸಜ್ಜಿತ ವಾಹನ ಇಲ್ಲದಿರುವುದು ನಾಚಿಕೆಗೇಡಿನ ಸಂಗತಿ.
~ಎ.ಸಿ.ಕುಮಾರ್‌

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.