ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಲಾಯಂ ಸಿಂಗ್ ಆರೋಗ್ಯದಲ್ಲಿ ಸ್ಥಿರ
Team Udayavani, Aug 9, 2020, 2:45 PM IST
ಲಕ್ನೋ: ಅನಾರೋಗ್ಯದ ಹಿನ್ನೆಲೆಯಲ್ಲಿ ಲಕ್ನೋದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ (80) ಆರೋಗ್ಯ ಸ್ಥಿರವಾಗಿದೆ.
ಮೂತ್ರಕೋಶ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೇದಾಂತ ಆಸ್ಪತ್ರೆಯ ನಿರ್ದೇಶಕ ರಾಕೇಶ್ ಕಪೂರ್ ಶನಿವಾರ ಮಾತನಾಡಿ “ಹಿರಿಯ ನಾಯಕನಿಗೆ ಕೊರೊನಾ ಪತ್ತೆ ಪರೀಕ್ಷೆ ನಡೆಸಲಾಗಿದ್ದು, ಫಲಿತಾಂಶ ನೆಗೆಟಿವ್ ಬಂದಿದೆ. ಅವರ ಆರೋಗ್ಯ ಸ್ಥಿರವಾಗಿದೆ’ ಎಂದು ಹೇಳಿದ್ದಾರೆ.
ಮೂತ್ರ, ರಕ್ತ ಪರೀಕ್ಷೆ ನಡೆಸಲಾಗಿದೆ ಎಂದು ಹೇಳಿದ್ದಾರೆ. ಪುತ್ರ ಅಖೀಲೇಶ್ ಯಾದವ್, ಪತ್ನಿ ಡಿಂಪಲ್ ಯಾದವ್ ಶುಕ್ರವಾರವೇ ಆಸ್ಪತ್ರೆಗೆ ಭೇಟಿ ನೀಡಿ ಮುಲಾಯಂ ಆರೋಗ್ಯ ವಿಚಾರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು