ಉಡುಪಿ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ಪ್ರಕರಣ: ನಗರಸಭೆಯಿಂದ ಯಾತ್ರಿ ನಿವಾಸಕ್ಕೆ ನೋಟಿಸ್‌

Team Udayavani, Jan 29, 2022, 9:00 PM IST

ಉಡುಪಿ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ಪ್ರಕರಣ: ನಗರಸಭೆಯಿಂದ ಯಾತ್ರಿ ನಿವಾಸಕ್ಕೆ ನೋಟಿಸ್‌

ಉಡುಪಿ : ನಗರದ ಸರ್ವಿಸ್‌ ಬಸ್‌ ನಿಲ್ದಾಣದ ಬಳಿಯ ಯಾತ್ರಿ ನಿವಾಸದಲ್ಲಿ ನಗರಸಭೆ ನೀಡಿದ ಪರವಾನಿಗೆ ಉಲ್ಲಂಘಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ರಮೇಶ್‌ ಶೆಟ್ಟಿಗೆ ನಗರಸಭೆ ನೋಟಿಸ್‌ ಜಾರಿ ಮಾಡಿದೆ.

ಈ ಲಾಡ್ಜ್ ಅನ್ನು ನಗರಸಭೆಯಿಂದ ರಮೇಶ್‌ ಶೆಟ್ಟಿ 20 ವರ್ಷಗಳಿಗಾಗಿ ಲೀಸಿಗೆ ಪಡೆದುಕೊಂಡಿದ್ದರು. ಈಗ 12 ವರ್ಷ ಪೂರೈಸಲಾಗಿದೆ. ಸರಕಾರ ಹಾಗೂ ನಗರಸಭೆಗೆ ಸಂಬಂಧಿಸಿದ ಈ ಕಟ್ಟಡದಲ್ಲಿ ನಿರಂತರವಾಗಿ ಅನೈತಿಕ ವ್ಯವಹಾರ ನಡೆಸಿ ಸಾರ್ವಜನಿಕರ ನೆಮ್ಮದಿಗೆ ಭಂಗ ತರುತ್ತಿದ್ದರು. ಈ ಬಗ್ಗೆ ಹಲವಾರು ಬಾರಿಗೆ ಎಚ್ಚರಿಕೆ ನೀಡಿದ್ದರೂ ಅನೈತಿಕ ವ್ಯವಹಾರ ಮುಂದುವರಿದಿದ್ದು, ಆದ್ದರಿಂದ ಪರವಾನಿಗೆ ರದ್ದುಪಡಿಸುವಂತೆ ಪೊಲೀಸ್‌ ಇಲಾಖೆಯು ನಗರಸಭೆಗೆ ಪತ್ರ ಬರೆದಿದೆ. ಈ ಹಿನ್ನೆಲೆಯಲ್ಲಿ ನಗರಸಭೆ ನೋಟಿಸ್‌ ಜಾರಿ ಮಾಡಿದೆ.

ಹಿಂದೆಯೂ ಪ್ರಕರಣ ದಾಖಲು
ಇದೇ ಲಾಡ್ಜ್ ನಲ್ಲಿ ಬಾಲಕಿ ಹಾಗೂ ಮತ್ತೂರ್ವ ಆರೋಪಿಗೆ ರೂಮ್‌ ನೀಡಿದ್ದ ಎನ್ನುವ ಕಾರಣಕ್ಕೆ ರಮೇಶ್‌ ಶೆಟ್ಟಿ ಮೇಲೆ ಕೋಟ ಪೊಲೀಸ್‌ ಠಾಣೆಯಲ್ಲಿ ಈ ಹಿಂದೆ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಇದೇ ರೀತಿ ಬಿಟ್ಟರೆ ಚಟುವಟಿಕೆಯನ್ನು ಮತ್ತಷ್ಟು ವಿಸ್ತರಿಸುವ ಸಾಧ್ಯತೆ ಇದೆ. ಈ ಕಾರಣಕ್ಕಾಗಿ ನೋಟಿಸ್‌ ಜಾರಿ ಮಾಡಲಾಗಿದ್ದು, 10ರಿಂದ 15 ದಿನಗಳೊಳಗೆ ಪರವಾನಿಗೆ ರದ್ದುಗೊಳಿಸಲಾಗುತ್ತದೆ ಎಂದು ಪೌರಾಯುಕ್ತರು ತಿಳಿಸಿದ್ದಾರೆ. ಪ್ರಕರಣದಲ್ಲಿ ವಶಕ್ಕೆ ಪಡೆದಿರುವ ಇಬ್ಬರು ಮಹಿಳೆಯರನ್ನು ಸಖೀ ಕೇಂದ್ರಕ್ಕೆ ದಾಖಲಿಸಲಾಗಿದೆ.

ಟಾಪ್ ನ್ಯೂಸ್

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.