ಮುರುಡೇಶ್ವರ ಮಹಾ ರಥೋತ್ಸವ
Team Udayavani, Jan 20, 2021, 7:15 PM IST
ಭಟ್ಕಳ: ಪ್ರತಿ ವರ್ಷ ಮಕರ ಸಂಕ್ರಮಣದ ಪುಣ್ಯ ಕಾಲದಲ್ಲಿ ಮುರುಡೇಶ್ವರ ದೇವರ ಮಹಾ ರಥೋತ್ಸವದ ಧಾರ್ಮಿಕ ವಿಧಿ
ವಿಧಾನಗಳು ಆರಂಭವಾಗಿ ಮಂಗಳವಾರ ಸಂಜೆ ಮುರುಡೇಶ್ವರ ದೇವರ ಮಹಾರಥೋತ್ಸವ ನಡೆಯಿತು.
ರಥೋತ್ಸವದ ಅಂಗವಾಗಿ ಬೆಳಗ್ಗೆ ಕಲಶ ಸ್ಥಾಪನೆ, ಅಧಿವಾಸ ಹವನ, ರಥಾಧಿವಾಸ ಹವನ ನಂತರ ದೇವರ ರಥಾರೋಹಣ ನಡೆಯಿತು.
ನಂತರ ಶಾಸಕ ಸುನಿಲ್ ನಾಯ್ಕ ಆದಿಯಾಗಿ ಊರಿನ ಮಹಾಜನತೆ ಹಾಗೂ ಭಕ್ತರು ರಥ ಕಾಣಿಕೆ ಸಲ್ಲಿಸಿದರು. ಸಂಜೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಮುರುಡೇಶ್ವರ ದೇವರ ಮಹಾ ರಥೋತ್ಸವ ನಡೆಯಿತು. ರಥೋತ್ಸವದಲ್ಲಿ ದೇವಸ್ಥಾನದ ವ್ಯವಸ್ಥಾಪಕರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಜನಪ್ರತಿನಿಧಿಗಳು, ಸ್ಥಳೀಯ ಗ್ರಾಪಂ ಸದಸ್ಯರು, ವಿವಿಧ ಸಮಾಜದ ಮುಖಂಡರು, ಊರಿನ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್
ಏರ್ಪಡಿಸಲಾಗಿತ್ತು.
ಜ.21 ರಂದು ಚೂರ್ಣೋತ್ಸವ, ಅವಭೃತ ಸ್ನಾನ, ಧ್ವಜಾವರೋಹಣ, ಅಂಕುರಾರ್ಪಣ ನಡೆಯುವ ಮೂಲಕ ರಥೋತ್ಸವದ ಧಾರ್ಮಿಕ ವಿಧಿ ವಿಧಾನಗಳು ಮುಕ್ತಾಯಗೊಳ್ಳಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾಟಕ ಪಾತ್ರಧಾರಿಯ ಮೈಮೇಲೆ ಚಾಮುಂಡಿ ದೇವಿಯ ಆಹ್ವಾಹನೆ? ವಿಡಿಯೋ ವೈರಲ್
ಖಾಸಗಿ ಶಾಲೆ ಆಡಳಿತ ಮಂಡಳಿ ಬಿಕ್ಕಟ್ಟು ಇತ್ಯರ್ಥಕ್ಕೆ ಸಿದ್ದರಾಮಯ್ಯ ಆಗ್ರಹ
ರಾಜ್ಯದ ಅಂಗನವಾಡಿಗಳ ಸ್ಥಿತಿಗತಿ ಬಗ್ಗೆ ವರದಿ ಕೇಳಿದ ಹೈಕೋರ್ಟ್
ಹೆಚ್ಚುತ್ತಿರುವ ಕೋವಿಡ್ ಪ್ರಕರಣ : ನಗರದ ಕಲ್ಯಾಣ ಮಂಟಪಗಳಿಗೆ ಎಂಟ್ರಿ ಕೊಟ್ಟ ಮಾರ್ಷಲ್ಗಳು
ಡಿಸಿಎಂ ಸವದಿ ನೇತೃತ್ವದಲ್ಲಿ ಬಸವಕಲ್ಯಾಣ ಉಪಚುನಾವಣೆಗೆ ರಣತಂತ್ರ
MUST WATCH
ಮಂಗಳೂರು: 22 ಎಟಿಎಂ ಸ್ಕಿಮ್ಮಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ಚೋರರ ಬಂಧನ
ರಾಷ್ಟ್ರಮಟ್ಟದ ಜಾದೂ ದಿನಾಚರಣೆ: ಮಂಗಳೂರಿನಲ್ಲಿ ಮನಸೂರೆಗೊಂಡ ಕುದ್ರೋಳಿ ಗಣೇಶ್ ಮ್ಯಾಜಿಕ್ ಶೋ
ದಾನದ ಪರಿಕಲ್ಪನೆಯ ಕುರಿತು ಡಾ.ಗುರುರಾಜ ಕರ್ಜಗಿ ಹೇಳಿದ ಕತೆ ಕೇಳಿ.. Part-1
ಎಟಿಎಂ ನಲ್ಲಿ ಸಹಾಯದ ನೆಪವೊಡ್ಡಿ 70 ಸಾವಿರ ರೂ. ಲಪಟಾಯಿಸಿದ ವಂಚಕ ! | Udayavani
ದೇಹದ ತೂಕಕ್ಕೂ, ಮೊಣಕಾಲ ಆರೋಗ್ಯಕ್ಕೂ ಸಂಬಂಧ ಇದೆಯೇ?
ಹೊಸ ಸೇರ್ಪಡೆ
ಶಾಶ್ವತ ಆಯೋಗ ತೀರ್ಪಿನಲ್ಲಿ ಯಾವುದೇ ಮಾರ್ಪಾಟಿಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ
80 ಕೋಟಿ ರೂ. ಕರೆಂಟ್ ಬಿಲ್ ನೋಡಿ ಆಸ್ಪತ್ರೆ ಸೇರಿದ ವೃದ್ದ : ನಡೆದಿದ್ದು ಎಲ್ಲಿ ಗೊತ್ತಾ ?
ದಚ್ಚು ಮಾತಿಗೆ ಜಗ್ಗೇಶ್ ಮನಸ್ಸು ಹಗುರ…ದರ್ಶನ್ ಗೆ ಧನ್ಯವಾದ ಹೇಳಿದ ನವರಸ ನಾಯಕ
ನಾಟಕ ಪಾತ್ರಧಾರಿಯ ಮೈಮೇಲೆ ಚಾಮುಂಡಿ ದೇವಿಯ ಆಹ್ವಾಹನೆ? ವಿಡಿಯೋ ವೈರಲ್
ಖಾಸಗಿ ಶಾಲೆ ಆಡಳಿತ ಮಂಡಳಿ ಬಿಕ್ಕಟ್ಟು ಇತ್ಯರ್ಥಕ್ಕೆ ಸಿದ್ದರಾಮಯ್ಯ ಆಗ್ರಹ