4 ಕಂದಾಯ ವಿಭಾಗಕ್ಕೆ 10 ಕ್ರಯೋಜನಿಕ್‌ ಆಮ್ಲಜನಕ ಟ್ಯಾಂಕರ್‌ : ನಿರಾಣಿ

Team Udayavani, May 15, 2021, 8:08 PM IST

4 ಕಂದಾಯ ವಿಭಾಗಕ್ಕೆ 10 ಕ್ರಯೋಜನಿಕ್‌ ಆಮ್ಲಜನಕ ಟ್ಯಾಂಕರ್‌ : ನಿರಾಣಿ

ಬೆಂಗಳೂರು: ಕೊರೊನಾ ಎರಡನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಸೋಂಕಿತರ ರಕ್ಷಣೆಗೆ ಪ್ರಮುಖವಾಗಿ 10 ಕ್ರಯೋಜೆನಿಕ್‌ ಆಮ್ಲಜನಕ ಟ್ಯಾಂಕರ್‌ಗಳನ್ನು ಪ್ರತಿ ಕಂದಾಯ ವಿಭಾಗಗಳಿಗೆ 2 ಟ್ಯಾಂಕರ್‌ಗಳು ಹಾಗೂ ಕರಾವಳಿಗೆ ಪ್ರತ್ಯೇಕವಾಗಿ 2 ಟ್ಯಾಂಕರ್‌ ನೀಡಲು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್‌ ನಿರಾಣಿ ಸೂಚನೆ ನೀಡಿದ್ದಾರೆ.

ಶನಿವಾರ ವಿಕಾಸಸೌಧದಲ್ಲಿ ಗಣಿ ಮತ್ತು ಭೂವಿಜ್ಞಾನ ಕಾರ್ಯದರ್ಶಿ ಪಂಕಜ್‌ ಕುಮಾರ್‌ ಪಾಂಡೆ, ನಿದೇರ್ಶಕ ಪಿ.ಆರ್‌ ರವೀಂದ್ರ ಸೇರಿದಂತೆ ಮತ್ತಿತರ ಅಧಿಕಾರಿಗಳ ಜೊತೆ ನಡೆಸಿದ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

10 ಜಿಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಅಳವಡಿಸಲಾಗುತ್ತದೆ. ಆರೋಗ್ಯ ಇಲಾಖೆಯೊಂದಿಗೆ ಸಮಾಲೋಚಿಸಿ ಗಣಿ ಮತ್ತು ಭೂವಿಜ್ಞಾನ ವಿಭಾಗದ ಸಮಿತಿಯು ಆಸ್ಪತ್ರೆ ಗುರುತಿಸುವ ಹೊಣೆಗಾರಿಕೆಯನ್ನು ಸಭೆ ನೀಡಿದೆ. ಇನ್ನು ಗಣಿ ಇಲಾಖೆಯಿಂದ 1000 ಆಮ್ಲಜನಕ ಸಾಂದ್ರಕಗಳನ್ನು ಸಂಗ್ರಹಿಸಿ ಅವುಗಳನ್ನು ಎಲ್ಲಾ ಜಿಲ್ಲೆಗಳಿಗೆ ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.

ಇದನ್ನೂ ಓದಿ :ಸರ್ಕಾರಗಳು ವಿಫ‌ಲವಾಗಿದ್ದೆ 2ನೇ ಅಲೆ ತೀವ್ರತೆಗೆ ಕಾರಣ

ಹೆಚ್ಚಿನ ಸಂಖ್ಯೆಯ ಆಕ್ಸಿಮೀಟರಗಳನ್ನು ಸಂಗ್ರಹಿಸಿ ಇವುಗಳನ್ನು ಗ್ರಾಮ ಪಂಚಾಯಿತಿ ಆರೋಗ್ಯ ಸಮಿತಿಗಳಿಗೆ ನೀಡಲಾಗುವುದು. ಇದನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೀಡಿದರೆ, ಗ್ರಾಮಸ್ಥರಿಗೆ ಆಮ್ಲಜನಕದ ಶುದ್ಧತ್ವವನ್ನು ನಿಯಮಿತವಾಗಿ ಪರಿಶೀಲಿಸಬಹುದು ಎಂದು ಸಲಹೆ ನೀಡಿದರು.

ರಾಯಚೂರು ಜಿಲ್ಲೆ ಲಿಂಗಸೂರು ತಾಲ್ಲೂಕಿನಲ್ಲಿರುವ ಹಟ್ಟಿ ಗೋಲ್ಡ್ ಮೈನ್ಸ್‌ ಕ್ಯಾಂಪ್‌ನಲ್ಲಿ ಆಸ್ಪತ್ರೆಯಲ್ಲಿ ನರ್ಸಿಂಗ್‌ ಕಾಲೇಜು ಸ್ಥಾಪಿಸಿಸಲು ತೀರ್ಮಾನಿಸಲಾಗಿದೆ. ಇದರಿಂದ ರಾಯಚೂರು ಜಿಲ್ಲೆಯ ಪ್ಯಾರಾ-ಮೆಡಿಸಿನ್‌ ಮತ್ತು ದಾದಿಯರಿಗೆ ಹೆಚ್ಚಿನ ಅನುಕೂಲವಾಗಲಿದ್ದು ಈ ಆಸ್ಪತ್ರೆಯಲ್ಲಿ ವಿಶೇಷ ಆಮ್ಲಜನಕ ಜನರೇಟರ್‌ ಸ್ಥಾವರವನ್ನು ಸ್ಥಾಪಿಸಲು ನಿರಾಣಿ ಸೂಚಿಸಿದರು. ಯಾವ ಜಿಲ್ಲೆಗಳಲ್ಲಿ ಅಗತ್ಯ ಸೌಲಭ್ಯಗಳ ಕೊರತೆ ಇದೆಯೋ ಅಂತಹ ಕಡೆ ಮೊದಲ ಆದ್ಯತೆಯಾಗಿ ಹೆಚ್ಚಿನ ಗಮನ ಹರಿಸಬೇಕು. ಸೋಂಕಿತರ ಪ್ರಾಣ ರಕ್ಷಣೆಗೆ ಇಲಾಖೆ ವತಿಯಿಂದ ಎಲ್ಲಾ ಕ್ರಮಗಳನ್ನು ತೆಗೆದುಕೊಳುವಂತೆ ಹೇಳಿದರು.

ಟಾಪ್ ನ್ಯೂಸ್

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.