ಕಾಂಗ್ರೆಸ್ ಸೋಲಿಸಲು ಜೆಡಿಎಸ್ನಿಂದ ಮುಸ್ಲಿಂ ಅಭ್ಯರ್ಥಿ: ಸಿದ್ದು
Team Udayavani, Oct 2, 2021, 11:20 PM IST
ಬೆಂಗಳೂರು: ಜೆಡಿಎಸ್ನವರು ಉಪ ಚುನಾವಣೆಯಲ್ಲಿ ಅಲ್ಪಸಂಖ್ಯಾಕ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕಾಂಗ್ರೆಸ್ಸನ್ನು ಸೋಲಿಸುವ ಪ್ರಯತ್ನಕ್ಕೆ ಇಳಿದಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಬಸವಕಲ್ಯಾಣದಲ್ಲಿ ಇದೇ ರೀತಿ ಮಾಡಿದ್ದರು. ಅವರಿಗೆ ಮುಸ್ಲಿಂ ಸಮುದಾಯದ ಬಗ್ಗೆ ಕಾಳಜಿ ಇದ್ದಿದ್ದರೆ ಅವರ ಸಂಪುಟ ದಲ್ಲಿ ಯಾಕೆ ಅವಕಾಶ ಕೊಡಲಿಲ್ಲ? ಮಂಡ್ಯ, ಮೈಸೂರಿನಲ್ಲಿ ಯಾಕೆ ಅಲ್ಪ ಸಂಖ್ಯಾಕರಿಗೆ ಟಿಕೆಟ್ ಕೊಡಲಿಲ್ಲ? ಈಗ ಕೇವಲ ಬಿಜೆಪಿಗೆ ಅನುಕೂಲ ಮಾಡಿಕೊಡಲು ಉತ್ತರ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ:ನಮಾಮಿ ಗಂಗೆ ಯೋಜನೆಗೆ ಚಾಚಾ ಚೌಧರಿ ಲಾಂಛನ
ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳಿಗೆ ಘೋಷಿಸಿರುವ ಅಭ್ಯರ್ಥಿಗಳ ಬಗ್ಗೆ ಮಾಜಿ ಪ್ರಧಾನಿ ದೇವೇಗೌಡರು ಮತ್ತೊಮ್ಮೆ ಪುನರ್ ಪರಿಶೀಲಿಸಬೇಕು.
-ಸಲೀಂ ಅಹಮದ್,
ಕೆಪಿಸಿಸಿ ಕಾರ್ಯಾಧ್ಯಕ್ಷ
ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿ ರವಿವಾರ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಪಕ್ಷದ ಕೋರ್ ಕಮಿಟಿ ಸಭೆ ನಡೆಯಲಿದ್ದು, ಇದರಲ್ಲಿ ಅಭ್ಯರ್ಥಿ ಗಳನ್ನು ಆಯ್ಕೆ ಮಾಡಲಿದ್ದೇವೆ .
– ಕೆ.ಎಸ್. ಈಶ್ವರಪ್ಪ, ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್