
ವಿಚ್ಛೇದನ ಬೇಕಿದ್ದರೆ ಕೌಟುಂಬಿಕ ನ್ಯಾಯಾಲಯಕ್ಕೆ ಹೋಗಿ
ಮುಸ್ಲಿಂ ಮಹಿಳೆಯರಿಗೆ ಮದ್ರಾಸ್ ಹೈಕೋರ್ಟ್ ಸೂಚನೆ
Team Udayavani, Feb 2, 2023, 7:55 AM IST

ಚೆನ್ನೈ: ವಿಚ್ಛೇದನ ಪಡೆಯಲು ಮುಸ್ಲಿಂ ಮಹಿಳೆಯರು ಕೇವಲ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಬೇಕೇ ಹೊರತು ಶರಿಯಾ ಕೌನ್ಸಿಲ್‌ನಂಥ ಖಾಸಗಿ ಸಂಸ್ಥೆಗಳನ್ನು ಸಂಪರ್ಕಿಸುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ.
ಅಷ್ಟೇ ಅಲ್ಲ, ಖಾಸಗಿ ಸಂಸ್ಥೆಗಳು ನೀಡುವಂಥ ವಿಚ್ಛೇದನ (ಖುಲಾ) ಪ್ರಮಾಣಪತ್ರವು ಕಾನೂನಿನ ಪ್ರಕಾರ ಮಾನ್ಯತೆ ಹೊಂದಿರುವುದಿಲ್ಲ ಎಂದೂ ತಿಳಿಸಿದೆ.
2017ರಲ್ಲಿ ತಮ್ಮ ಪತ್ನಿಯು ಶರಿಯಾ ಕೌನ್ಸಿಲ್‌ನಿಂದ ಪಡೆದಿರುವಂಥ ವಿಚ್ಛೇದನ ಪ್ರಮಾಣಪತ್ರವನ್ನು ರದ್ದುಪಡಿಸಬೇಕೆಂದು ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಕೋರ್ಟ್ ಈ ಆದೇಶ ನೀಡಿದೆ. ಜತೆಗೆ, ತಮಿಳುನಾಡು ತೌಹೀದ್ ಜಮಾತ್‌ನ ಶರಿಯಾ ಕೌನ್ಸಿಲ್ ವಿತರಿಸಿದ್ದ ಖುಲಾ ಪ್ರಮಾಣಪತ್ರವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೆಹಲಿ ನ್ಯಾಯಾಲಯದಿಂದ ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾ

ಮುಳುಗುತ್ತಿದ್ದವರನ್ನು ರಕ್ಷಿಸಿದ ಬಾಲಕನಿಗೆ ಗೋವಾ ಮುಖ್ಯಮಂತ್ರಿಯಿಂದ 1 ಲಕ್ಷ ರೂ. ಬಹುಮಾನ

ಪ್ರಧಾನಿ ಮೋದಿ ಪದವಿಯ ವಿವರ ಪ್ರಶ್ನೆ;ಕೇಜ್ರಿವಾಲ್‌ಗೆ ದಂಡ ಹಾಕಿದ ಕೋರ್ಟ್

ಪಟಿಯಾಲಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ನವಜೋತ್ ಸಿಂಗ್ ಸಿಧು

ʻಮೋದಿ ಹಟಾವೋ, ದೇಶ್ ಬಚಾವೋʼ ಪೋಸ್ಟರ್: ಗುಜರಾತ್‌ನಲ್ಲಿ 8 ಜನ ಪೋಲಿಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ

ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಮಾಜಿ ಸಚಿವ ಮನೋಹರ ತಹಶೀಲ್ದಾರ್

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್