ಮುತ್ತಪ್ಪ ರೈ ಸ್ಥಿತಿ ಗಂಭೀರ?
Team Udayavani, May 13, 2020, 11:40 PM IST
ಬೆಂಗಳೂರು: ಭೂಗತ ಜಗತ್ತಿನ ಮಾಜಿ ಡಾನ್ ಎನ್. ಮುತ್ತಪ್ಪ ರೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಮುತ್ತಪ್ಪ ರೈ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.