ಹಸಿವು ತಣಿಸುವುದು ಪುಣ್ಯ ಕಾರ್ಯ: ನಳಿನ್‌ಕುಮಾರ್‌

Team Udayavani, Apr 15, 2020, 12:59 PM IST

ಹಸಿವು ತಣಿಸುವುದು ಪುಣ್ಯ ಕಾರ್ಯ: ನಳಿನ್‌ಕುಮಾರ್‌

ಉಳ್ಳಾಲ: ಲಾಕ್‌ಡೌನ್‌ ಬಳಿಕ ಜನರು ತನ್ನ ದೇಶದ ಉಳಿವಿಗಾಗಿ ಸಹಕಾರ ನೀಡಿದ್ದರಿಂದ ದೇಶದಲ್ಲಿ ಕೋವಿಡ್ ವೈರಸ್‌ ನಿಯಂತ್ರಣಕ್ಕೆ ಬಂದಿದೆ. ಇಂದಿನ ಕಷ್ಟದ ದಿನಗಳಲ್ಲಿ ಜನರಿಗೆ ಆಹಾರ ಹಂಚಿ ಹಸಿವು ತಣಿಸುವುದು ಅತ್ಯಂತ ಪುಣ್ಯ ಕಾರ್ಯ. ಇಂತಹ ಕಾರ್ಯದಲ್ಲಿ ಸಂಘ-ಸಂಸ್ಥೆಗಳು, ಸರಕಾರೇತರ ಸಂಸ್ಥೆಗಳು ಕೈಜೋಡಿಸಬೇಕು ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.

ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ವತಿಯಿಂದ ನಾರಾಯಣ ಮೂರ್ತಿ-ಸುಧಾಮೂರ್ತಿ ಫೌಂಡೇಶನ್‌ ಮತ್ತು ಇಸ್ಕಾನ್‌ ಸಹಕಾರದಲ್ಲಿ ಸೋಮವಾರ ಬಾಲಕೃಷ್ಣ ಮಂದಿರದಲ್ಲಿ 1113 ಕುಟುಂಬಗಳಿಗೆ ಆಹಾರ ಕಿಟ್‌ ವಿತರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ದೇಶ ಇತರ ರಾಜ್ಯಗಳ ಅಂಕಿ ಅಂಶಗಳನ್ನು ಗಮನಿಸಿದಾಗ ಜಿಲ್ಲೆ ಕಠಿನ ಪರಿಸ್ಥಿತಿಯಲ್ಲಿ ಇದ್ದರೂ ಪ್ರಸ್ತುತ ದಿನಗಳಲ್ಲಿ ಜಿಲ್ಲೆಯಲ್ಲಿ ಹೊಸ ಪ್ರಕರಣ ಪತ್ತೆಯಾಗಿಲ್ಲ. ಶೀಘ್ರ ಶೂನ್ಯ ಪ್ರಕರಣಕ್ಕೆ ಬಂದು ಕ್ರಾಂತಿಕಾರಿ ಬದಲಾವಣೆ ಜಿಲ್ಲೆಯಲ್ಲಿ ತರಬೇಕಾದರೆ ಎಲ್ಲರ ಸಹಕಾರ ಅಗತ್ಯ. ಇಂದು ಜನರ ಬದುಕು ಮುಖ್ಯ ಆಗಿರುವುದರಿಂದ ಗಂಜಿ, ಚಟ್ನಿ ಮೂಲಕ ಸರಳ ಬದುಕಿಗೆ ಹೊಂದಿಕೊಳ್ಳುವುದು ಮುಖ್ಯ ಎಂದರು.

ಮಂದಿರದ ಅಧ್ಯಕ್ಷ ಸತೀಶ್‌ ಕುಂಪಲ ಮಾತನಾಡಿ, ಕ್ಷೇತ್ರ ವ್ಯಾಪ್ತಿಯಲ್ಲಿರುವ ಎಲ್ಲ ಗ್ರಾಮಗಳಲ್ಲೂ ಅರ್ಹ ಫಲಾನುಭವಿಗಳನ್ನು ಗುರುತಿಸಿ ನಿಗದಿತ ಪ್ರಮಾಣದಲ್ಲಿ ಕಿಟ್‌ ವಿತರಿಸಲಾಗುತ್ತಿದ್ದು, ಕಳೆದ ವಾರ 370 ಹಾಗೂ ಈ ವಾರ 700ಕ್ಕೂ ಅಧಿಕ ಮಂದಿಗೆ ವಿತರಿಸಲಾಗುತ್ತದೆ ಎಂದು ತಿಳಿಸಿದರು.

ಇನೊ³àಸಿಸ್‌ ವಲಯ ವ್ಯವಸ್ಥಾಪಕ ಹರೀಶ್‌ ಜೆ., ಕಾರ್ಯವಿರ್ವಹಣಾಧಿಕಾರಿ ಗೋಪಿಕೃಷ್ಣನ್‌, ಹಿರಿಯ ಸಹಾಯಕ ಉಪಾಧ್ಯಕ್ಷ ವಾಸುದೇವ ಕಾಮತ್‌, ಸಹಾಯಕ ಉಪಾಧ್ಯಕ್ಷ ಧೀರಜ್‌ ಹೆಜಮಾಡಿ, ಸಂಜಯ್‌ ಕಾಮತ್‌, ಆರ್‌ಎಸ್‌ ಎಸ್‌ ತಾಲೂಕು ಕಾರ್ಯವಾಹ ಪುಷ್ಪರಾಜ್‌, ಜಿಲ್ಲಾ ಪಂಚಾಯತ್‌ ಸದಸ್ಯೆ ಧನಲಕ್ಷಿ$¾à ಗಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್‌ ರೈ ಬೋಳಿಯಾರ್‌, ಕ್ಷೇತ್ರಾಧ್ಯಕ್ಷ ಚಂದ್ರಹಾಸ ಪಂಡಿತ್‌ಹೌಸ್‌, ರೈಲ್ವೇ ಸಲಹಾ ಸಮಿತಿ ಸದಸ್ಯ ಚಂದ್ರಹಾಸ ಅಡ್ಯಂತಾಯ, ಕ್ಷೇತ್ರ ಪ್ರ. ಕಾರ್ಯದರ್ಶಿ ಹೇಮಂತ್‌ ಶೆಟ್ಟಿ, ಸೋಮೇಶ್ವರ ಪುರಸಭೆ ಅಧ್ಯಕ್ಷ ರಾಜೇಶ್‌ ಉಚ್ಚಿಲ್‌, ತಲಪಾಡಿ ಗ್ರಾಮ ಪಂಚಾಯತ್‌ ಅಧ್ಯಕ್ಷ ಸುರೇಶ್‌ಆಳ್ವ ಸಾಂತ್ಯಗುತ್ತು, ಮಂದಿರ ಗೌರವಾಧ್ಯಕ್ಷ ಕೇಶವದಾಸ್‌ ಬಗಂಬಿಲ ಮೊದಲಾದವರು ಉಪಸ್ಥಿತರಿದ್ದರು.
ಮಂದಿರದ ಅಧ್ಯಕ್ಷ ಸತೀಶ್‌ ಕುಂಪಲ ಪ್ರಾಸ್ತಾವಿಕವಾಗಿ ಮಾತನಾಡಿದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.