ನಮೀಬಿಯಾ ವಿಜಯ ಸಂಭ್ರಮ

Team Udayavani, Oct 21, 2021, 3:00 AM IST

ನಮೀಬಿಯಾ ವಿಜಯ ಸಂಭ್ರಮ

ಅಬುಧಾಬಿ: “ಎ’ ವಿಭಾಗದ ಅರ್ಹತಾ ಪಂದ್ಯದಲ್ಲಿ ನೆದರ್ಲೆಂಡ್ಸ್‌ ವಿರುದ್ಧ 6 ವಿಕೆಟ್‌ ಗೆಲುವು ಸಾಧಿಸಿದ ನಮೀಬಿಯಾ “ಸೂಪರ್‌-12′ ರೇಸ್‌ನಲ್ಲಿ ತಾನೂ ಇದ್ದೇನೆ ಎಂದು ಸಾರಿದೆ.

ಬುಧವಾರದ ಪಂದ್ಯದಲ್ಲಿ ನೆದರ್ಲೆಂಡ್ಸ್‌ 4 ವಿಕೆಟಿಗೆ 164 ರನ್‌ ಗಳಿಸಿದರೆ, ನಮೀಬಿಯಾ 19 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 166 ರನ್‌ ಬಾರಿಸಿತು.

ಕೆಳ ಕ್ರಮಾಂಕದ ಆಟಗಾರ ಡೇವಿಡ್‌ ವೀಸ್‌ 5 ಸಿಕ್ಸರ್‌, 4 ಬೌಂಡರಿ ನೆರವಿನೊಂದಿಗೆ ಅಜೇಯ 66 ರನ್‌ ಸೂರೆಗೈದು ನಮೀಬಿಯಾಕ್ಕೆ ಗೆಲುವು ತಂದಿತ್ತರು. ಇದು ನಮೀಬಿಯಾಕ್ಕೆ ಒಲಿದ ಮೊದಲ ಜಯವಾದರೆ, ನೆದರ್ಲೆಂಡ್ಸ್‌ ಅನುಭವಿಸಿದ ಸತತ 2ನೇ ಸೋಲುಖಾತೆ ತೆರೆದ ಬಾಂಗ್ಲಾ ಸ್ಕಾಟ್ಲೆಂಡ್‌ ಎದುರು ಆಘಾತಕಾರಿ ಸೋಲನುಭವಿಸಿದ ಬಾಂಗ್ಲಾದೇಶ, ತನ್ನ ದ್ವಿತೀಯ ಪಂದ್ಯದಲ್ಲಿ ಆತಿಥೇಯ ಒಮಾನ್‌ ವಿರುದ್ಧ 26 ರನ್ನುಗಳಿಂದ ಗೆದ್ದು ಅಂಕದ ಖಾತೆ ತೆರೆಯಿತು.

ಬಾಂಗ್ಲಾ 20 ಓವರ್‌ಗಳಲ್ಲಿ 153 ರನ್‌ ಗಳಿಸಿದರೆ, ಒಮಾನ್‌ 9 ವಿಕೆಟಿಗೆ 127 ರನ್‌ ಮಾಡಿ ಶರಣಾಯಿತು. ಮುಸ್ತಫಿಜುರ್‌ 4, ಶಕಿಬ್‌ 3 ವಿಕೆಟ್‌ ಕಿತ್ತು ಮಿಂಚಿದರು. ಬಾಂಗ್ಲಾ ಬ್ಯಾಟಿಂಗ್‌ ಸರದಿಯಲ್ಲಿ ಮಿಂಚಿದ ಮೊಹಮ್ಮದ್‌ ನೈಮ್‌ 64 ರನ್‌ ಹೊಡೆದರು. ಶಕಿಬ್‌ ಬ್ಯಾಟಿನಿಂದ 42 ರನ್‌ ಹರಿದು ಬಂತು.

ಇದನ್ನೂ ಓದಿ:ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.