ಎಂಆರ್‌ಪಿಎಲ್‌ನಿಂದ ಒಪಲ್‌ಗೆ ನಾಫ್ತಾ ರವಾನೆ


Team Udayavani, Sep 29, 2021, 6:20 AM IST

ಎಂಆರ್‌ಪಿಎಲ್‌ನಿಂದ ಒಪಲ್‌ಗೆ ನಾಫ್ತಾ ರವಾನೆ

ಮಂಗಳೂರು ಎಂಆರ್‌ಪಿಎಲ್‌ನಿಂದ ನಾಫ್ತಾದ ಮೊದಲ ಕಂತನ್ನು ಬರೋಡದಲ್ಲಿರುವ ಒಎನ್‌ಜಿಸಿ ಪೆಟ್ರೋ ಎಡಿಶನ್ಸ್‌ ಲಿಮಿಟೆಡ್‌(ಒಪಲ್‌) ಕಂಪೆನಿಗೆ ಮಂಗಳವಾರ ರವಾನಿಸಲಾಗಿದೆ.

ಒಎನ್‌ಜಿಸಿ ಅಧ್ಯಕ್ಷ ಸುಭಾಷ್‌ ಕುಮಾರ್‌ ಅವರು ಆನ್‌ಲೈನ್‌ ಮೂಲಕ ಚಾಲನೆ ನೀಡಿದರು. ಎಂಆರ್‌ಪಿಎಲ್‌ ವ್ಯವಸ್ಥಾಪಕ ನಿರ್ದೇಶಕ ವೆಂಕಟೇಶ್‌, ಒಪಾಲ್‌ ವ್ಯವಸ್ಥಾಪಕ ನಿರ್ದೇಶಕ ಅವಿನಾಶ್‌ ಕುಮಾರ್‌ ವರ್ಮ ಮಾತನಾಡಿದರು.

ಒಎನ್‌ಜಿಸಿಯ ಅಂಗ ಸಂಸ್ಥೆಗಳೇ ಆಗಿರುವ ಎಂಆರ್‌ಪಿಎಲ್‌ ಮತ್ತು ಒಪಾಲ್‌ ಮಧ್ಯೆ ಹೆಚ್ಚಿನ ಲಾಭದಾಯಕ ಸಹಭಾಗಿತ್ವಕ್ಕಾಗಿ ಈ ಉಪಕ್ರಮ ಜಾರಿಗೆ ತರಲಾಗಿದೆ. ಒಟ್ಟು 35 ಟಿಎಂಟಿ ಎಂಆರ್‌ಪಿಎಲ್‌ ನಾಫ್ತಾವನ್ನು ಸೂಪರ್‌ ರೂಬಿ ನೌಕೆಯ ಮೂಲಕ ಕಳುಹಿಸಲಾಗಿದೆ.

ಎಂಆರ್‌ಪಿಎಲ್‌ ರಿಫೈನರಿ ನಿರ್ದೇಶಕ ಸಂಜಯ್‌ ವರ್ಮ, ಮುಖ್ಯ ಜಾಗೃತ ಅಧಿಕಾರಿ ರಾಜೀವ್‌ ಕುಶ್ವ, ರಿಫೈನರಿ ಕಾರ್ಯ ನಿರ್ವಾಹಕ ನಿರ್ದೇಶಕ ಎಂ. ಇಳಂಗೊ, ಜಿಜಿಎಂ ಶ್ಯಾಮ್‌ ಕಾಮತ್‌ ಉಪಸ್ಥಿತರಿದ್ದರು.ಸಿಜಿಎಂ ಮಾರ್ಕೆಟಿಂಗ್‌ ಎಚ್‌.ಸಿ. ಸತ್ಯನಾರಾಯಣ ಅವರು ಪ್ರಸ್ತಾವನೆಗೈದರು.

ಇದನ್ನೂ ಓದಿ:ಬೂಸ್ಟರ್‌ ಡೋಸ್‌ ಪಡೆದುಕೊಂಡ ಅಧ್ಯಕ್ಷ ಬೈಡೆನ್‌

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.