NaVIC: ದೇಶಾದ್ಯಂತ ಬರಲಿದೆ ನಾವಿಕ್‌…ಯಾವ ಫೋನ್‌ ನಲ್ಲಿ ಲಭ್ಯ…

Team Udayavani, Sep 16, 2023, 12:36 AM IST

navic

ಕೆಲವು ಆ್ಯಂಡ್ರಾಯ್ಡ ಮೊಬೈಲ್‌ಗಳಲ್ಲಿ ಕಾಣಿಸಿಕೊಂಡಿದ್ದ ಇಸ್ರೋ ಅಭಿವೃದ್ಧಿ ಪಡಿಸಿರುವ ನಾವಿಕ್‌ ಎಂಬ ನ್ಯಾವಿಗೇಶನ್‌ ಆ್ಯಪ್‌ ಅನ್ನು 2 ಮಾದರಿಯ ಐಫೋನ್‌ ಫೋನ್‌ಗಳಲ್ಲಿ ಅಳವಡಿಕೆ ಮಾಡಿಕೊಳ್ಳಲಾಗಿದೆ. 2025ರ ಅಂತ್ಯಕ್ಕೆ ದೇಶದಲ್ಲಿರುವ ಎಲ್ಲ ಸ್ಮಾರ್ಟ್‌ಫೋನ್‌ಗಳಲ್ಲೂ ನಾವಿಕ್‌ ಅನ್ನು ಕಡ್ಡಾಯ ಮಾಡುತ್ತೇವೆ ಎಂದು ಕೇಂದ್ರ ಹೇಳಿದೆ.

ಏನಿದು ನಾವಿಕ್‌?

(ನಾವಿಕ್‌)ಎನ್‌ಎವಿಐಸಿ ಅನ್ನು ಭಾರತೀಯ ಬಾಹ್ಯಾಕಾಶ ಸಂಶೋಧನ ಸಂಸ್ಥೆ (ಇಸ್ರೋ) ಅಭಿವೃದ್ಧಿ ಪಡಿಸಿರುವ ನ್ಯಾವಿಗೇಶನ್‌ ಸಾಫ್ಟ್ವೇರ್‌. ಏಳು ಉಪಗ್ರಹಗಳು ಈ ಸಾಫ್ಟ್ವೇರ್‌ಗಾಗಿ ಒಟ್ಟಾಗಿ ಹಗಲು ರಾತ್ರಿ ಕೆಲಸ ಮಾಡುತ್ತಿವೆ. ಮೂರು ಉಪಗ್ರಹಗಳನ್ನು ಭೂಸ್ಥಿರ ಕಕ್ಷೆಯಲ್ಲಿ ಇರಿಸಲಾಗಿದ್ದರೆ, ಉಳಿದ ನಾಲ್ಕನ್ನು ಜೀಸೋಸಿಂಕ್ರನೈಸ್‌ ಕಕ್ಷೆಯಲ್ಲಿ ಇರಿಸಲಾಗಿದೆ.

ವ್ಯಾಪ್ತಿ ಎಷ್ಟಿದೆ?

ಭಾರತ ಮತ್ತು ಭಾರತದ ಸುತ್ತಲಿನ 1,500 ಕಿ.ಮೀ. ವ್ಯಾಪ್ತಿವರೆಗೂ ಮಾಹಿತಿ ಕೊಡಬಲ್ಲದು. ಇತರ ನ್ಯಾವಿಗೇಶನ್‌ ಸಾಫ್ಟ್ವೇರ್‌ಗಳಾದ ಜಿಪಿಎಸ್‌, ಗ್ಲೋನಾಸ್‌, ಗೆಲಿಲಿಯೋ ಮತ್ತು ಬಿಡ್ನೂ ಪರಸ್ಪರ ಸಂಕೇತಗಳನ್ನು ರವಾನಿಸುತ್ತವೆ. ಗ್ಲೋನಾಸ್‌ ಅನ್ನು ರಷ್ಯಾ, ಗೆಲಿಲಿಯೋ ಅನ್ನು ಐರೋಪ್ಯ ಒಕ್ಕೂಟ ಮತ್ತು ಬಿಡ್ನೂ ಅನ್ನು ಚೀನ ಅಭಿವೃದ್ಧಿ ಪಡಿಸಿದೆ.

ಕೇಂದ್ರದ ನಡೆ ಏನು?

ಸದ್ಯ ಆ್ಯಪಲ್‌ ಐಫೋನ್‌ನ ಎರಡು ಟಾಪ್‌ ಮಾಡೆಲ್‌ಗಳಲ್ಲಿ ಮಾತ್ರ ನಾವಿಕ್‌ ಅನ್ನು ಬಳಕೆ ಮಾಡಲಾಗಿದೆ. 2025ರ ಅಂತ್ಯಕ್ಕೆ ಭಾರತದಲ್ಲಿ ಸಿಗುವ ಎಲ್ಲ ಸ್ಮಾರ್ಟ್‌ಫೋನ್‌ಗಳಲ್ಲಿಯೂ ಈ ಸಾಫ್ಟ್ವೇರ್‌ ಬಳಕೆ ಮಾಡಲಾಗುವುದು ಎಂದು ಕೇಂದ್ರ ತಂತ್ರಜ್ಞಾನ ಇಲಾಖೆಯ ಸಹಾಯಕ ಸಚಿವ ರಾಜೀವ್‌ ಚಂದ್ರಶೇಖರ್‌ ಹೇಳಿದ್ದಾರೆ. ಸದ್ಯ ಭಾರತದಲ್ಲಿ ಹೆಚ್ಚಾಗಿ ಗೂಗಲ್‌ ಮ್ಯಾಪ್‌ ಬಳಕೆ ಮಾಡಲಾಗುತ್ತಿದೆ.

ಯಾವ ಫೋನ್‌ನಲ್ಲಿ ಲಭ್ಯ?

ಸದ್ಯ ಕ್ವಾಲ್‌ಕಾಮ್‌, ಮೀಡಿಯಾಟೆಕ್‌ ಚಿಪ್‌ ಹೊಂದಿರುವ ಸ್ಮಾರ್ಟ್‌ಫೋನ್‌ಗಳಲ್ಲಿ ಬಳಕೆ ಮಾಡಬಹುದು. 2020ರಲ್ಲಿ ಕೆಲವು ಆ್ಯಂಡ್ರಾಯ್ಡ ಫೋನ್‌ಗಳು ಸಪೋರ್ಟ್‌ ಮಾಡುವಂತೆ ಮಾಡಲಾಗಿತ್ತು.

ಟಾಪ್ ನ್ಯೂಸ್

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

Manipal ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವನೆ: ಇಬ್ಬರು ವಶಕ್ಕೆ

Manipal ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವನೆ: ಇಬ್ಬರು ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BMW: ಭಾರತದ ಮಾರುಕಟ್ಟೆಗೆ ಐಎಕ್ಸ್‌1 ಎಲೆಕ್ಟ್ರಿಕ್‌ ಎಸ್‌ಯುವಿ BMW: ಭಾರತದ ಮಾರುಕಟ್ಟೆಗೆ ಐಎಕ್ಸ್‌1 ಎಲೆಕ್ಟ್ರಿಕ್‌ ಎಸ್‌ಯುವಿ

BMW: ಭಾರತದ ಮಾರುಕಟ್ಟೆಗೆ ಐಎಕ್ಸ್‌1 ಎಲೆಕ್ಟ್ರಿಕ್‌ ಎಸ್‌ಯುವಿ

Mangaluru ನವದುರ್ಗಾ ಟಿವಿಎಸ್‌: ಐಕ್ಯೂಬ್‌ ಎಲೆಕ್ಟ್ರಿಕ್‌ ಸ್ಕೂಟರ್‌ ಬಿಡುಗಡೆ

Mangaluru ನವದುರ್ಗಾ ಟಿವಿಎಸ್‌: ಐಕ್ಯೂಬ್‌ ಎಲೆಕ್ಟ್ರಿಕ್‌ ಸ್ಕೂಟರ್‌ ಬಿಡುಗಡೆ

LAND AI

AI News: ಒತ್ತುವರಿ ಪತ್ತೆಗೆ ಎಐ ಸಾಥ್‌

1-csasad

Google 25 ವರ್ಷಗಳ ಸಂಭ್ರಮ: ಬಾಡಿಗೆ ಗ್ಯಾರೇಜ್‌ ನಲ್ಲಿ ಹುಟ್ಟಿಕೊಂಡಿದ್ದ ಸಂಸ್ಥೆ!

viFree Flight Ticket ವಿಐನಿಂದ ಗ್ರಾಹಕರಿಗೆ ಹಬ್ಬದ ವಿಶೇಷ ಸಂಭ್ರಮಾಚರಣೆ ಕೊಡುಗೆ

Free Flight Ticket ವಿಐನಿಂದ ಗ್ರಾಹಕರಿಗೆ ಹಬ್ಬದ ವಿಶೇಷ ಸಂಭ್ರಮಾಚರಣೆ ಕೊಡುಗೆ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.