ನಾವುಂದ : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ, ಅರ್ಧ ಕೆಜಿ ಗಾಂಜಾ ವಶ
Team Udayavani, Jun 28, 2021, 10:17 PM IST
ಬೈಂದೂರು : ಕುಂದಾಪುರ ಡಿವೈಎಸ್ಪಿಯಾದ ಶ್ರೀಕಾಂತ್ ಅವರ ಮಾಹಿತಿ ಮೇರೆಗೆ ಬೈಂದೂರು ವೃತ್ತನಿರೀಕ್ಷಕರಾದ ಸಂತೋಷ್ ಕಾಯ್ಕಿಣಿ, ಗಂಗೊಳ್ಳಿ ಪೊಲೀಸ್ ಠಾಣಾಧಿಕಾರಿಯಾದ ಎನ್. ನಂಜಾ ನಾಯ್ಕ ಹಾಗೂ ಪೊಲೀಸ್ ಸಿಬ್ಬಂದಿಯೊಂದಿಗೆ ನಾವುಂದದ ರೈಲ್ವೇ ಸೇತುವೆ ಬಳಿ ಸೋಮವಾರ ಸಂಜೆ 5.50ರ ಸುಮಾರಿಗೆ ಕೊಡೇರಿ ಬೈಲ್ಕಿನಬಾಗಿಲು ಹಾಲಿ ನಿವಾಸಿ ಜಾಫರ್ ಸಾದಿಕ್ (42) ಆರೋಪಿಯನ್ನು ಬಂಧಿಸಲಾಗಿದೆ.
ಈತನನ್ನು ವಶಕ್ಕೆ ಪಡೆದ ಪೊಲೀಸರು ಈತನಿಂದ 15.000 ರೂಪಾಯಿ ಮೌಲ್ಯದ ಅರ್ಧ ಕೆಜಿ ತೂಕದ ಗಾಂಜಾ, ಈ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ, ಮೊಬೈಲ್ ಪೋನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ :ಆರ್ಚರಿ ಜಾಗತಿಕ ರ್ಯಾಂಕಿಂಗ್: ಅಗ್ರಸ್ಥಾನಕ್ಕೇರಿದ ದೀಪಿಕಾ ಕುಮಾರಿ
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!