Naxal: ಇನ್ನೆರಡು ವರ್ಷಗಳಲ್ಲಿ ನಕ್ಸಲ್‌ ಚಟುವಟಿಕೆ ಸ್ಥಗಿತ: ಕೇಂದ್ರ


Team Udayavani, Oct 7, 2023, 12:41 AM IST

naxals

ಹೊಸದಿಲ್ಲಿ: ಇನ್ನು ಎರಡು ವರ್ಷಗಳಲ್ಲಿ ದೇಶದಲ್ಲಿ ನಕ್ಸಲ್‌ ಚಟುವಟಿಕೆಗಳಿಗೆ ಪೂರ್ಣ ವಿರಾಮ ಬೀಳಲಿದೆ. ಹೀಗೆಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ನಕ್ಸಲ್‌ ಪೀಡಿತ ರಾಜ್ಯಗಳ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು, ನಕ್ಸಲ್‌ ಪಿಡುಗಿನಿಂದ ತತ್ತರಿಸಿರುವ ಮತ್ತು ಅದರಿಂದ ಸದ್ಯ ಬಿಡುಗಡೆ ಗೊಂಡ ಪ್ರದೇಶಗಳಲ್ಲಿ ನಿರಂತರವಾಗಿ ನಿಗಾ ಇರಿಸುವಿಕೆ ಯೂ ಅಗತ್ಯವಾಗಿದೆ ಎಂದು ಪ್ರತಿಪಾದಿ­ಸಿದ್ದಾರೆ.

ಕೇಂದ್ರ ಸರಕಾರದ ನೀತಿ ಏನಾಗಿತ್ತು?

2014ರಿಂದ ಈಚೆಗೆ ನಕ್ಸಲರ ವಿರುದ್ಧ ಶೂನ್ಯ ಸಹನೆ ನೀತಿ ಇದರಿಂದಾಗಿ 2022ರಲ್ಲಿ ಕನಿಷ್ಠ ಹಿಂಸಾ ಕೃತ್ಯಗಳು ಫ‌ಲಕೊಟ್ಟ ಭದ್ರತಾ ಕ್ರಮ, ಮಧ್ಯಸ್ಥಿಕೆ ನೀತಿ 2010 ರಿಂದ 2022ರ ವರೆಗೆ
ಶೇ.77 : ನಕ್ಸಲ್‌ ಕಾರ್ಯಾಚರಣೆ ಇಳಿಕೆ
ಶೇ.90 : ಭದ್ರತಾ ಸಿಬಂದಿ/ ನಾಗರಿಕ ಸಾವಿನ ಪ್ರಮಾಣ ಇಳಿಕೆ
2004 ರಿಂದ 2014ರ ವರೆಗೆ
17,679 : ನಕ್ಸಲ್‌ ದಾಳಿಗಳು
6,984 : ಕೃತ್ಯದಿಂದ ಮೃತಪಟ್ಟವರ ಸಂಖ್ಯೆ
2014 ರಿಂದ 2023ರ ವರೆಗೆ
7,649 : ನಕ್ಸಲ್‌ ದಾಳಿ
2,020 : ಮೃತರ ಸಂಖ್ಯೆ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.