ನೀಟ್-ಪಿಜಿ 2021: ಕಟ್ ಆಫ್ ಪರ್ಸಂಟೈಲ್ ಕಡಿತ
Team Udayavani, Mar 13, 2022, 6:40 AM IST
ಹೊಸದಿಲ್ಲಿ: ದೇಶದಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವಿಯ 8000 ಸೀಟುಗಳು ಖಾಲಿ ಉಳಿದಿರುವ ಹಿನ್ನೆಲೆಯಲ್ಲಿ, ನೀಟ್-ಪಿಜಿ 2021ರ ಕಟ್ ಆಫ್ ನ್ನು 15 ಪರ್ಸಂಟೈಲ್ ಕಡಿಮೆ ಮಾಡಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯವು ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ನಿರ್ದೇಶನ ನೀಡಿದೆ. ಎಲ್ಲ ವರ್ಗದ ವಿದ್ಯಾರ್ಥಿಗಳ ಕಟ್ ಆಫ್ ನ್ನು 15 ಪರ್ಸಂಟೈಲ್ ಕಡಿಮೆ ಮಾಡಲು ತಿಳಿಸಲಾಗಿದೆ.
ಇದನ್ನೂ ಓದಿ:ಯುಪಿಯಲ್ಲಿ ಹೀನಾಯ ಸೋಲು: ಮಾಧ್ಯಮಗಳ ಮುಂದೆ ಬರಲ್ಲ ಎಂದ ಮಾಯಾವತಿ
ಇದರಿಂದಾಗಿ ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಕಟ್ ಆಫ್ 35ನೇ ಪರ್ಸಂಟೈಲ್, ಸಾಮಾನ್ಯ ವರ್ಗದ ಅಂಗವಿಕಲ ವಿದ್ಯಾರ್ಥಿಗಳ ಕಟ್ ಆಫ್ 30ನೇ ಪರ್ಸಂಟೈಲ್ ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ, ಒಬಿಸಿ ವಿದ್ಯಾರ್ಥಿಗಳ ಕಟ್ ಆಫ್ 25ನೇ ಪರ್ಸಂಟೈಲ್ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ