NEET ತರಬೇತಿ: ವಿದ್ಯಾರ್ಥಿ ಆತ್ಮಹತ್ಯೆ


Team Udayavani, Jan 25, 2024, 12:44 AM IST

suicide nenu

ಕೋಟಾ: ರಾಜಸ್ಥಾನದ ಕೋಟಾದಲ್ಲಿ ನೀಟ್‌ಗೆ ತರಬೇತಿ ಪಡೆಯುತ್ತಿದ್ದ 19 ವರ್ಷದ ವಿದ್ಯಾರ್ಥಿ ಮೊಹಮ್ಮದ್‌ ಜೈದ್‌ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ ಉತ್ತರ ಪ್ರದೇಶದ ಮೊರಾದಾಬಾದ್‌ ಜಿಲ್ಲೆಯವನೆಂದು ಪೊಲೀಸರು ತಿಳಿಸಿದ್ದಾರೆ. 2ನೇ ಬಾರಿಗೆ ನೀಟ್‌ ಬರೆಯಲು ತರಬೇತಿ ಪಡೆಯುತ್ತಿದ್ದ.

ಎಷ್ಟು ಹೊತ್ತಾದರೂ ರೂಮ್‌ನಿಂದ ಮೊಹಮ್ಮದ್‌ ಜೈದ್‌ ಹೊರಗೆ ಬಾರದನ್ನು ಗಮನಿಸಿದ ಹಾಸ್ಟೆಲ್‌ ವಾರ್ಡನ್‌, ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದು ಈ ವರ್ಷದ ಪ್ರಥಮ ಪ್ರಕರಣವೂ ಹೌದು. ಪೊಲೀಸರು ಒಳಗೆ ಪ್ರವೇಶಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳದಲ್ಲೇ ಯಾವುದೇ ಡೆತ್‌ ನೋಟ್‌ ಪತ್ತೆಯಾಗಿಲ್ಲ ಎಂದು ಅವರು ಹೇಳಿದ್ದಾರೆ. ಕೋಟಾದಲ್ಲಿ ಕಳೆದ ವರ್ಷ ಒಟ್ಟು 26 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ವೈದ್ಯಕೀಯ ಮತ್ತು ಎಂಜಿನಿಯರಿಂಗ್‌ ಪ್ರವೇಶ ಪರೀಕ್ಷೆಗಳಿಗಾಗಿ ತರಬೇತಿ ಪಡೆಯಲು ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳು ಕೋಟಾಗೆ ಆಗಮಿಸುತ್ತಾರೆ.

ಟಾಪ್ ನ್ಯೂಸ್

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.