ನೆಲಮಂಗಲ; ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ರ ಮೀಸಲು ಪಟ್ಟಿ
Team Udayavani, Jan 24, 2021, 12:34 PM IST
ನೆಲಮಂಗಲ: ತಾಲೂಕಿನ 21 ಗ್ರಾಪಂಗೆ 2021ರ ಮೊದಲ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ 20 ಗ್ರಾಪಂನ ನೂತನ ಸದಸ್ಯರ ಸಮ್ಮುಖದಲ್ಲಿ ನಗರದ ಎಸ್ಎಲ್ಆರ್ ಸಮುದಾಯ ಭವನದಲ್ಲಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಮೀಸಲಾತಿ ನಿಗದಿ ಮಾಡಿದರು.
ಆಕ್ಷೇಪಣೆ: ಯಂಟಗಾನ ಹಳ್ಳಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನವನ್ನು ಮಹಿಳಾ ಮೀಸಲು ಮಾಡಿರುವುದು ಸರಿಯಲ್ಲ. ಅದನ್ನು ಬದಲಿಸಬೇಕು ಎಂದು ಮಹದೇವಪುರದ ಚಿಕ್ಕಣ್ಣ ಆಕ್ಷೇಪಣೆ ಸಲ್ಲಿಸಿದರು. ಆದರೆ, ಜಿಲ್ಲಾಧಿಕಾರಿಗಳು ಬದಲಾವಣೆ ಸಾಧ್ಯವಿಲ್ಲ ಎಂದು ಆಕ್ಷೇಪಣೆ ನಿರಾಕರಿಸಿದರು.
ತಹಶೀಲ್ದಾರ್ ಮಂಜುನಾಥ್, ಪೌರಾಯುಕ್ತ ಎಲ್.ಮಂಜುನಾಥಸ್ವಾಮಿ, ಜಿಲ್ಲಾ ಚುನಾವಣೆ ಶಿರಸ್ತೇದಾರ್ ಪ್ರಕಾಶ್,ರಾಜಸ್ವ ನಿರೀಕ್ಷಕ ಸುದೀಪ್, ತಾಪಂ ಸಹಾಯಕ ನಿರ್ದೇಶಕ ಪದ್ಮನಾಬ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್