Nepal: “ಭಾರತದಲ್ಲಿ ಪಶುಪತಿನಾಥ ಪ್ರತಿಕೃತಿ ನಿರ್ಮಿಸಲು ಅನುಮತಿಸಿಲ್ಲ”
Team Udayavani, Nov 26, 2023, 12:09 AM IST
ಕಠ್ಮಂಡು: ವಿಶ್ವವಿಖ್ಯಾತ ಪಶುಪತಿನಾಥ ದೇಗುಲದ ಪ್ರತಿಕೃತಿಯನ್ನು ಭಾರತದಲ್ಲಿ ನಿರ್ಮಿಸಲು ಯಾರಿಗೂ ಅನುಮತಿ ನೀಡಲಾಗಿಲ್ಲ ಎಂದು ನೇಪಾಲದ ಪಶುಪತಿನಾಥ ಪ್ರದೇಶಾಭಿವೃದ್ಧಿ ಟ್ರಸ್ಟ್ನ ಆಡಳಿತ ಮಂಡಳಿ ಶನಿವಾರ ಸ್ಪಷ್ಟ ಪಡಿಸಿದೆ. ಉತ್ತರಾಖಂಡದ ಗ್ರಾಮವೊಂದರಲ್ಲಿ ನೇಪಾಲದ ಪಶುಪತಿನಾಥ ದೇಗುಲದ ಪ್ರತಿಕೃತಿ ನಿರ್ಮಿಸಲಾಗುತ್ತಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು.
ಈ ಹಿನ್ನೆಲೆಯಲ್ಲಿ ಟ್ರಸ್ಟ್ನ ನಿರ್ವಾಹಕ ನಿರ್ದೇಶಕ ಡಾ| ಘನಶ್ಯಾಮ್ ಪ್ರತಿಕ್ರಿಯೆ ನೀಡಿದ್ದಾರೆ. ಉತ್ತರಾಖಂಡದಲ್ಲಿ ಪಶುಪತಿನಾಥ ದೇಗುಲ ನಿರ್ಮಾಣವಾಗುತ್ತಿರುವ ಸುದ್ದಿ ಕೇವಲ ವದಂತಿ ಅಷ್ಟೇ, ಅಂಥ ಯಾವುದಕ್ಕೂ ಅನುಮತಿ ನೀಡಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ
Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್ ಗಾಂಧಿ
Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್ಗೆ ಮತ ನೀಡಿ: ಸೋನಿಯಾ ಗಾಂಧಿ
Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ
Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್