ಭಾರತೀಯ ಸೇನೆಯ ʻಆಪರೇಷನ್‌ ಮೋತಿʼಗೆ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ಪ್ರಶಂಸೆ


Team Udayavani, Feb 8, 2023, 5:44 PM IST

MOTI

ನವದೆಹಲಿ: ಭಾರತೀಯ ಸೇನೆಯ ಸಿಬ್ಬಂದಿಗಳು ಸೇರಿ ಎನ್‌ಜಿಒ ಒಂದರ ಜೊತೆ ಸೇರಿಕೊಂಡು 35 ವರ್ಷದ ಆನೆಯ ಆರೈಕೆ ಮಾಡುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. ʻಆಪರೇಷನ್‌ ಮೋತಿʼ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಈ ಆರೈಕೆ ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯ  ಬೆಂಗಾಲ್‌ ಇಂಜಿನಿಯರ್‌ ವಿಭಾಗ ಕೈಜೋಡಿಸಿದೆ.

ಅಸ್ವಸ್ಥತೆಯಿಂದ ಕುಸಿದುಬಿದ್ದು ಗಂಭೀರ ಗಾಯಗೊಂಡಿದ್ದ ಆನೆಯೊಂದನ್ನು ರಕ್ಷಿಸಲು ವೈಲ್ಡ್‌ಲೈಫ್‌ ಎಸ್‌ಒಎಸ್‌ ಎಂಬ ಎನ್‌ಜಿಒ ಭಾರತೀಯ ಸೇನೆಯ ಮಾಜಿ ಜನರಲ್‌ ವಿ.ಕೆ.ಸಿಂಗ್‌ ಅವರಲ್ಲಿ ಕೇಳಿಕೊಂಡಿತ್ತು.  ಅದಕ್ಕೆ ತಕ್ಷಣ ಸ್ಪಂದಿಸಿದ ಭಾರತೀಯ ಸೇನೆ ಆನೆಯನ್ನು ವಿಶೇಷ ಆರೈಕೆ ಕೇಂದ್ರಕ್ಕೆ ರವಾನಿಸಿದೆ. ಭಾರತೀಯ ಸೇನೆಯ ಬೆಂಗಾಲ್‌ ಇಂಜಿನಿಯರ್‌ ವಿಭಾಗ ಆನೆ ಗುಣಮುಖವಾಗುವಲ್ಲಿ ನೆರವಾಗಿದೆ.

ಪ್ರತಿದಿನ ಸಾಮಾಜಿಕ ಜಾಲತಾಣದಲ್ಲಿ ಆನೆಯ ಆರೋಗ್ಯದ ಬಗ್ಗೆ ಸಂಪೂರ್ಣ ಮಾಹಿತಿಯನ್ನೂ ಹಂಚಿಕೊಳ್ಳಲಾಗುತ್ತಿತ್ತು. ಇದೀಗ ಮೋತಿ ಗುಣಮುಖವಾಗುತ್ತಿದ್ದು ಶೀಘ್ರ ಗುಣಮುಖವಾಗಲೆಂದು ಲಕ್ಷಾಂತರ ಮಂದಿ ಹಾರೈಸುತ್ತಿದ್ಧಾರೆಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಸೇನಾ ಅಧಿಕಾರಿಗಳ ಈ ವಿಶೇಷ ಕಾಳಜಿಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ.

 

 

View this post on Instagram

 

A post shared by Indian Army (@indianarmy.adgpi)

 

 

View this post on Instagram

 

A post shared by Wildlife SOS (@wildlifesos)

 

 

ಟಾಪ್ ನ್ಯೂಸ್

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwewqe

Risk; ಮೊಸಳೆ ಹಿಡಿದು ತಂದು ಮಕ್ಕಳೊಂದಿಗೆ ಈಜಲು ಬಿಟ್ಟ!

1-eqwqe

Theft; ಹುಂಡಿ ಹಣ ಕದಿಯುವ ಮುನ್ನ ದೇವರಿಗೆ ಕೈ ಮುಗಿದ!

ಸಾಮಾನ್ಯ ವ್ಯಕ್ತಿಯೆಂದು ಎನ್‌ಕೌಂಟರ್ ಸ್ಪೆಷಲಿಸ್ಟ್‌ ಪೊಲೀಸ್‌ ಮೇಲೆಯೇ ಸರ ಕಳ್ಳರ ದಾಳಿ

ಸಾಮಾನ್ಯ ವ್ಯಕ್ತಿಯೆಂದು ಎನ್‌ಕೌಂಟರ್ ಸ್ಪೆಷಲಿಸ್ಟ್‌ ಪೊಲೀಸ್‌ ಮೇಲೆಯೇ ಸರ ಕಳ್ಳರ ದಾಳಿ

CCTV: ಆಸ್ಪತ್ರೆ ಆವರಣದಲ್ಲಿ ಬೆತ್ತಲಾಗಿ ಸುತ್ತಾಡಿದ ಸರಕಾರಿ ಆಸ್ಪತ್ರೆ ವೈದ್ಯ…

Viral Video: ಆಸ್ಪತ್ರೆ ಆವರಣದಲ್ಲಿ ಬೆತ್ತಲಾಗಿ ಸುತ್ತಾಡಿದ ಸರಕಾರಿ ಆಸ್ಪತ್ರೆ ವೈದ್ಯ…

1-asdsad

IPS ಅಧಿಕಾರಿಗೆ ಢಿಕ್ಕಿಯಾದ ಸಚಿವರ ಬೆಂಗಾವಲು ವಾಹನ; ವಿಡಿಯೋ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.