ಪಲ್ಲಕಿ ಹೊರುವವರಿಗೆ ಹಿಂದಾದರೇನು, ಮುಂದಾದರೇನು?:ಈಶ್ವರಪ್ಪ ಪ್ರಶ್ನೆ
Team Udayavani, Jan 25, 2022, 1:48 PM IST
ಶಿವಮೊಗ್ಗ : ಪಲ್ಲಕಿ ಹೊರುವವರಿಗೆ ಹಿಂದೆ ಆದರೇನು, ಮುಂದೆ ಆದರೇನು ? ಎಂದು ಜಿಲ್ಲಾ ಉಸ್ತುವಾರಿ ವಿವಾದ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಟ್ವೀಟ್ ಮಾಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸ್ಥಾನದ ಬಗ್ಗೆ ವಿವಾದ ಸೃಷ್ಟಿಯಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೊಂದು ದುರಂತ. ಈ ಬಗ್ಗೆ ವಿವಾದ ಸೃಷ್ಟಿಯಾಗಲೇ ಬಾರದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
ಆಡಳಿತ ನಡೆಸುವ ಸಚಿವರಿಗೆ ಯಾವ ಜಿಲ್ಲೆ ಆದರೇನು. ಆ ಜಿಲ್ಲೆ ಬೇಕು ಈ ಜಿಲ್ಲೆ ಬೇಡ ಅಂತಾ ಚರ್ಚೆಯಾಕೆ..? ಪಲ್ಲಿಕ್ಕಿ ಹೊರವುವವನಿಗೆ ಎಡ ಆದರೇನು ಬಲ ಆದರೇನು..? ದೇವರ ಕೆಲಸ ಅಂದರೇ ಜನರ ಸೇವೆ ಮಾಡುವುದು ಎಂದು ಅಸಮಾಧಾನಿತರಿಗೆ ಸಚಿವ ಕೆ.ಎಸ್ ಈಶ್ವರಪ್ಪ ಕಿವಿಮಾತು ಹೇಳಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಸಂದರ್ಭದಲ್ಲಿ ಕೆ.ಎಸ್.ಈಶ್ಚರಪ್ಪ ಅವರಿಗೆ ತವರು ಜಿಲ್ಲೆ ಶಿವಮೊಗ್ಗ ಬದಲು ಚಿಕ್ಕಮಗಳೂರು ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಜ್ಜೆ ಹೆಜ್ಜೆಗೂ ಕೇಂದ್ರ, ರಾಜ್ಯ ಸರಕಾರದಿಂದ ನಾರಾಯಣ ಗುರುಗಳಿಗೆ ಅವಮಾನ: ಜೆ.ಆರ್.ಲೋಬೋ
ದೇಶದಲ್ಲೇ ದಾಖಲೆ ಬರೆದ ನಾಯಕ ಬಸವರಾಜ್ ಹೊರಟ್ಟಿ: ಸಿಎಂ ಬಣ್ಣನೆ
ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಶೀಘ್ರ ಪರಿಹಾರ: ಸಚಿವ ಕೆ.ಗೋಪಾಲಯ್ಯ
ವಿಟ್ಲ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು
ಚುನಾವಣಾ ಆಯೋಗದ ಅಧಿಕಾರ ಕಸಿದುಕೊಂಡ ರಾಜ್ಯ ಸರ್ಕಾರ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
ಹೆಜ್ಜೆ ಹೆಜ್ಜೆಗೂ ಕೇಂದ್ರ, ರಾಜ್ಯ ಸರಕಾರದಿಂದ ನಾರಾಯಣ ಗುರುಗಳಿಗೆ ಅವಮಾನ: ಜೆ.ಆರ್.ಲೋಬೋ
ಭಾರಿ ಮಳೆ ಆತಂಕ : ಬೆಂಗಳೂರಿನ ಜಲಾವೃತ ಪ್ರದೇಶಗಳಿಗೆ ಸಿಎಂ ಭೇಟಿ
ದೇಶದಲ್ಲೇ ದಾಖಲೆ ಬರೆದ ನಾಯಕ ಬಸವರಾಜ್ ಹೊರಟ್ಟಿ: ಸಿಎಂ ಬಣ್ಣನೆ
ಬಂಟ್ವಾಳ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಕಳ್ಳತನ; ಮೂವರ ಬಂಧನ, ಸೊತ್ತುಗಳು ವಶಕ್ಕೆ
ರಾಜೀವ್ ಹತ್ಯೆ ಪ್ರಕರಣ:ಜೀವಾವಧಿ ಶಿಕ್ಷೆಗೊಳಗಾಗಿದ್ದ ಪೆರಾರಿವಾಳನ್ ಬಿಡುಗಡೆಗೆ ಸುಪ್ರೀಂ ಆದೇಶ