ನ್ಯೂಯಾರ್ಕ್: ಸಾವಿನ ಪ್ರಮಾಣ ಇಳಿಕೆ
Team Udayavani, Apr 26, 2020, 4:57 PM IST
ನ್ಯೂಯಾರ್ಕ್: ಕಳೆದ ಕೆಲ ವಾರಗಳಿಂದ ನ್ಯೂಯಾರ್ಕ್ನಲ್ಲಿ ಕೋವಿಡ್-19 ಸೋಂಕಿಗೆ ಬಲಿಯಾಗುವವರ ಸಂಖ್ಯೆ ಇಳಿಮುಖವಾಗಿದೆ. ಗುರುವಾರ ಒಟ್ಟು 422 ಜನರು ಮೃತಪಟ್ಟಿದ್ದು, ಮಾರ್ಚ್ 31ರಿಂದ ರಾಜ್ಯದಲ್ಲಿ ಸಾವಿನ ಪ್ರಮಾಣ ಕಡಿತವಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಮತ್ತೂಂದು ಸಮಾಧನಕರ ಸುದ್ದಿ ಎಂದರೆ ರಾಜ್ಯ ವ್ಯಾಪಿ ಸೋಂಕಿತರ ಪ್ರಮಾಣವು ಇಳಿಮುಖವಾಗುತ್ತಿದ್ದು, 14,258 ಕ್ಕೆ ತಲುಪಿದೆ. ಆ ಮೂಲಕ ರಾಜ್ಯದಲ್ಲಿ ಹೊಸ ಪ್ರಕರಣ ದಾಖಲಾತಿ ಪ್ರಮಾಣ ಕಡಿಮೆಯಾಗಿದೆ ಎಂದು ಆಡಳಿತ ವರ್ಗ ತಿಳಿಸಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ