ಕಷ್ಟದಲ್ಲಿದೆ ಹೊಸಬರ ಹಾದಿ

ಸಂಕಷ್ಟದಲ್ಲಿರುವ ಹೊಸ ನಿರ್ಮಾಪಕರು

Team Udayavani, Jun 19, 2020, 6:59 AM IST

nirmapakaru

ಅರ್ಧಕ್ಕೆ ನಿಂತ ಸಿನಿಮಾಗಳ ಚಿತ್ರೀಕರಣ ಮಾಡುವಂತೆ ಸರ್ಕಾರ ಅನುಮತಿ ಕೊಟ್ಟಿದೆ. ಸ್ಟಾರ್‌ಗಳ ಸಿನಿಮಾಗಳು ಚಿತ್ರೀಕರಣಕ್ಕೆ ಅಣಿ ಯಾಗಿವೆ. ಆದರೆ, ಅರ್ಧಕ್ಕೆ ನಿಂತ ಹೊಸಬರ ಸಿನಿಮಾಗಳು ತಕ್ಷಣಕ್ಕೆ ಆರಂಭವಾಗೋದು ಕಷ್ಟ ಎನ್ನುತ್ತಿದೆ ಗಾಂಧಿನಗರ. ಅದಕ್ಕೆ ಕಾರಣ, ಸಂಕಷ್ಟದಲ್ಲಿರುವ ಹೊಸ ನಿರ್ಮಾಪಕರು. ಹೌದು, ಕನ್ನಡ ಚಿತ್ರರಂಗ ವರ್ಷಪೂರ್ತಿ ಚಟುವಟಿಕೆಯಲ್ಲಿರಲು ಮುಖ್ಯ ಕಾರಣ ಹೊಸಬರು.

ವರ್ಷಕ್ಕೆ ಸ್ಟಾರ್‌ಗಳ ಐದಾರು ಸಿನಿಮಾಗಳು ಬಿಡುಗಡೆಯಾದರೆ ಮಿಕ್ಕಂತೆ ಇಡೀ ವರ್ಷ ಸುದ್ದಿಯಲ್ಲಿರೋರು, ಚಿತ್ರರಂಗ ವನ್ನು ಸದಾ ಚಟುವಟಿಕೆ ಯಲ್ಲಿ ಇಡೋರು ಹೊಸಬರು. ಈ ಹೊಸಬರ ಸಿನಿಮಾಗಳನ್ನು ನಿರ್ಮಿಸುವವರು ಕೂಡಾ ಹೊಸಬರೇ. ಇವರೆಲ್ಲಾ ಗಾಂಧಿನಗರದ ರೆಗ್ಯು ಲರ್‌ ನಿರ್ಮಾಪಕರಲ್ಲ. ಸಿನಿಮಾ ಪ್ಯಾಶನ್‌ನಿಂದಾಗಿ, ಒಳ್ಳೆಯ ಕಥೆಗೆ ಸಾಥ್‌ ನೀಡುವ ಉದ್ದೇಶದಿಂದ ಸಿನಿಮಾ ನಿರ್ಮಾಣಕ್ಕೆ ಬರುತ್ತಾರೆ.

ಮೊದಲೇ ಹೇಳಿ ದಂತೆ ಇವರಿಗೆ ಸಿನಿಮಾ ಒಂದು ಪ್ಯಾಶನ್‌. ದುಡಿಮೆಗಾಗಿ ತಮ್ಮದೇ ಆದ  ಒಂದು ಬಿಝಿನೆಸ್‌ ಇಟ್ಟುಕೊಂಡಿರುತ್ತಾರೆ. ಆದರೆ, ಈ ಕೋವಿಡ್‌ 19 ಎಫೆಕ್ಟ್ ಬಹುತೇಕ ಬಿಝಿ ನೆಸ್‌ಗಳನ್ನು ನುಂಗಿ ನೀರು ಕುಡಿದಿದೆ. ಬಿಝಿ ನೆಸ್‌ ನಂಬಿಕೊಂಡಿರುವವರು ತಲೆ ಮೇಲೆ ಕೈ ಹೊತ್ತು ಕೊಂಡು ಕೂರುವ ಪರಿಸ್ಥಿತಿ ಬಂದಿದೆ. ಕೈಯಲ್ಲಿ ಕಾಸು ಚಲಾವಣೆಯದರೆ ತಾನೇ ಪ್ಯಾಶನ್‌ ಪೂರೈ ಸೋದು. ಈ ಕಾರಣದಿಂದಾಗಿ ಸಿನಿಮಾ ನಿರ್ಮಾಣಕ್ಕೆ ಮುಂದಾದ ಬಹುತೇಕ ಮಂದಿ ಹಿಂದೇಟು ಹಾಕುತ್ತಿದ್ದಾರೆ.

ಅದರಲ್ಲೂ ಹೊಸಬರ ಕಥೆ ಇಷ್ಟಪಟ್ಟು ಒಂದೆ ರಡು ತಿಂಗಳು  ಬಿಟ್ಟು ಸಿನಿಮಾ ಶುರು ಮಾಡೋಣ ಎಂದು ಹೇಳಿದ್ದ ಹೊಸ ನಿರ್ಮಾಪಕರು, ಈಗ ಮುಂದೆ ನೋಡೋಣ, ಬಿಝಿನೆಸ್‌ ಸುಧಾರಿಸಲಿ ಎನ್ನುವಂತಾ ಗಿದೆ. ಹೀಗಾಗಿ ಕನಸು ಕಂಗಳೊಂದಿಗೆ ತಮ್ಮ ಸಿನಿಮಾ ಇನ್ನೇನು ಶುರುವಾಗಿಯೇ ಬಿಡ್ತು  ಎಂದಿದ್ದ ಹುಮ್ಮಸ್ಸಿನ ಯುವಕರು ಕೂಡಾ ಕೋವಿಡ್‌ 19 ಎದುರು ಮಂಕಾಗಿದ್ದಾರೆ.

ಈ ಮೂಲಕ ಈ ವರ್ಷ ನಿರ್ಮಾಣದಲ್ಲಿ ದೊಡ್ಡ ಮಟ್ಟದಲ್ಲಿ ಇಳಿಕೆ ಕಾಣಲಿದೆ. ಈ ಮೂಲಕ ಚಿತ್ರರಂಗ ದಲ್ಲಿ ಚಟುವಟಿಕೆಗಳು ಕಡಿಮೆಯಾಗಲಿವೆ.  ಹಾಗಂತ ಹೊಸಬರು ಆಶಾಭಾವ ಕಳೆದುಕೊಳ್ಳುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗಿ ಮತ್ತೆ ಕನಸು ನನಸಾಗ ಬಹುದು, ತೆರೆಮೇಲೆ ದೃಶ್ಯ ರೂಪ ಪಡೆದುಕೊಳ್ಳಬಹುದು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.