Newsclick: ನೆವಿಲ್ಲೆ ರಾಯ್ ಸಿಂಘಮ್ಗೆ ಇಡಿ ಹೊಸ ನೋಟಿಸ್
Team Udayavani, Nov 16, 2023, 8:39 PM IST
ನವದೆಹಲಿ: ಆನ್ಲೈನ್ ಸುದ್ದಿ ಮಾಧ್ಯಮ ನ್ಯೂಸ್ಕ್ಲಿಕ್ನ ಅಕ್ರಮ ಹಣವರ್ಗಾವಣೆ ಪ್ರಕರಣ ಸಂಬಂಧಿಸಿದಂತೆ ಅಮೆರಿಕದ ಶ್ರೀಮಂತ ಉದ್ಯಮಿ ನೆವಿಲ್ಲೆ ರಾಯ್ ಸಿಂಘಮ್ಗೆ ಜಾರಿ ನಿರ್ದೇಶನಾಲಯ (ಇಡಿ) ಮತ್ತೂಮ್ಮೆ ಸಮನ್ಸ್ ಜಾರಿಗೊಳಿಸಿದೆ. ಅವರ ವಿರದ್ಧ ಅಕ್ರಮ ಹಣಕಾಸು ವರ್ಗಾವಣೆ (ತಡೆ) ಕಾಯ್ದೆ (ಪಿಎಂಎಲ್ಎ) ಅನ್ವಯ ಸಮನ್ಸ್ ಜಾರಿ ಮಾಡಲಾಗಿದೆ.
ಸ್ಥಳೀಯ ನ್ಯಾಯಾಲಯವು ನೆವಿಲ್ಲೆಯ ಹೇಳಿಕೆ ದಾಖಲಿಸಿಕೊಳ್ಳಲು ಇಡಿ ಗೆ ಲೆಟೆರ್ಸ್ ರಾಗೆಟರಿ (ಎಲ್ಆರ್) ನೀಡಿದ ಹಿನ್ನೆಲೆಯಲ್ಲಿ ಹೊಸ ಸಮನ್ಸ್ ನೀಡಲಾಗಿದೆ. ಸಮನ್ಸ್ ಅನ್ನು ನೆವಿಲ್ಲೆ ಅವರಿಗೆ ಇ ಮೇಲ್ ಮಾಡುವುದರ ಜತೆಗೆ ಭಾರತದ ವಿದೇಶಾಂಗ ಸಚಿವಾಲಯದ ಸಹಾಯದೊಂದಿಗೆ ಚೀನಾದ ಮಾಧ್ಯಮಗಳಿಗೂ ತಲುಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್