Education: ಮುಂದಿನ ವರ್ಷ 500 ಕರ್ನಾಟಕ ಪಬ್ಲಿಕ್‌ ಶಾಲೆ: ಮಧು ಬಂಗಾರಪ್ಪ


Team Udayavani, Oct 11, 2023, 11:57 PM IST

MADHU BANGARAPPA

ಬೆಂಗಳೂರು: ಮುಂದಿನ ಆರ್ಥಿಕ ವರ್ಷದಲ್ಲಿ 500 ಕರ್ನಾಟಕ ಪಬ್ಲಿಕ್‌ ಶಾಲೆಯಂತೆ 5 ವರ್ಷದಲ್ಲಿ 5 ಸಾವಿರ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಆರಂಭಿಸಲು ಗುರಿ ಹೊಂದಿದ್ದೇವೆ ಎಂದು ಶಿಕ್ಷಣ ಮತ್ತು ಸಾರಕ್ಷತ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಇತ್ತೀಚೆಗೆ ಸರಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಕುರಿತು ಹೈಕೋರ್ಟ್‌ ವ್ಯಕ್ತಪಡಿಸಿರುವ ಆಕ್ಷೇಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಾವು ಅಧಿಕಾರಕ್ಕೆ ಬಂದು 140 ದಿನಗಳಾಗಿವೆ. ನಾವು ಯಾವ ಶೌಚಾಲಯವನ್ನೂ ಹಾಳು ಮಾಡಿಲ್ಲ. ಸರಕಾರಿ ಶಾಲೆ ತೊರೆದು ಖಾಸಗಿ ಶಾಲೆಗೆ ಹೋಗುವುದನ್ನು ನಾವೂ ಒಪ್ಪುವುದಿಲ್ಲ. ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳಿದ್ದರೆ ಖಾಸಗಿ ಶಾಲೆಗೆ ಹೋಗುವ ಪ್ರಮೇಯವೇ ಬರುವುದಿಲ್ಲ ಎಂದರು.

ಕೆಪಿಎಸ್‌ ಮಕ್ಕಳಿಗೆ ವಾಹನ ವ್ಯವಸ್ಥೆ
ಸರಕಾರಿ ಶಾಲೆ ಬಿಟ್ಟು ಹೋಗುವುದನ್ನು ತಪ್ಪಿಸುವ ಸಲುವಾಗಿ ಉತ್ತಮ ದರ್ಜೆಯ ಪಬ್ಲಿಕ್‌ ಶಾಲೆಗಳನ್ನು ಆರಂಭಿಸಲು ಯೋಜಿಸಿದ್ದು, ಮುಂದಿನ ವರ್ಷ 500 ಕೆಪಿಎಸ್‌ಗಳನ್ನು ಆರಂಭಿಸುವ ಸಂಬಂಧ ಬಜೆಟ್‌ನಲ್ಲಿ ಅನುದಾನ ಹಂಚಿಕೆಗೆ ಕೋರಲಾಗುತ್ತದೆ. ಇಲ್ಲಿ ಎಲ್ಲ ಸೌಕರ್ಯಗಳನ್ನೂ ಒದಗಿಸಲಾಗುತ್ತದೆ. ಕನಿಷ್ಠ ನಾಲ್ಕೈದು ಕಿ.ಮೀ. ದೂರದ ಮಕ್ಕಳಿಗೂ ವಾಹನ ಸೌಲಭ್ಯ ನೀಡಿ ಸಸಕಾರಿ ಶಾಲೆ ಬಿಟ್ಟು ಹೋಗದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಅಲ್ಲದೆ, ಅಜೀಮ್‌ ಪ್ರೇಮ್‌ಜೀ ಪ್ರತಿಷ್ಠಾನದಿಂದ ಶಿಕ್ಷಕರಿಗೆ ತರಬೇತಿ ಕೊಡಿಸುವುದು, ಸಿಎಸ್‌ಆರ್‌ ಫ‌ಂಡ್‌ ಮೂಲಕ ಮೂಲಸೌಕರ್ಯ ಅಭಿವೃದ್ಧಿಪಡಿಸುವ ಯೋಜನೆಗಳಿದ್ದು, ಎಲ್ಲವೂ ಒಂದು ಹಂತಕ್ಕೆ ಸರಿ ಹೋಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ 464 ಸರಕಾರಿ ಶಾಲೆಗಳಲ್ಲಿ ಶೌಚಾಲಯ ಇಲ್ಲ. 87 ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎಂದು ಹೈಕೋರ್ಟ್‌ನಲ್ಲಿ ದಾಖಲಾಗಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಹಿರಿಯ ವಕೀಲ ಕೆ.ಎನ್‌. ಫ‌ಣೀಂದ್ರ ತಿಳಿಸಿದ್ದರು.

ಟಾಪ್ ನ್ಯೂಸ್

vidhana-soudha

BBMP ಇನ್ನು 5 ಪಾಲಿಕೆ; ಗ್ರೇಟರ್‌ ಬೆಂಗಳೂರು ಮಸೂದೆಗೆ ಸಂಪುಟ ಸಭೆ ಅಸ್ತು

Nutrition facts ಪೊರಕೆಯಲ್ಲಿ 150 ಕ್ಯಾಲೊರಿ: ನಗೆಬುಗ್ಗೆಯಲ್ಲಿ ತೇಲಿದ ನೆಟ್ಟಿಗರು!

Nutrition facts ಪೊರಕೆಯಲ್ಲಿ 150 ಕ್ಯಾಲೊರಿ: ನಗೆಬುಗ್ಗೆಯಲ್ಲಿ ತೇಲಿದ ನೆಟ್ಟಿಗರು!

Mangaluru ಅಂ. ವಿಮಾನ ನಿಲ್ದಾಣ: ಪ್ರಯಾಣಿಕರ ಸಂಖ್ಯೆ ಶೇ.21ರಷ್ಟು ಏರಿಕೆ

Mangaluru ಅಂ. ವಿಮಾನ ನಿಲ್ದಾಣ: ಪ್ರಯಾಣಿಕರ ಸಂಖ್ಯೆ ಶೇ.21ರಷ್ಟು ಏರಿಕೆ

IAS officer ದಿವ್ಯಾಂಗರಿಗೇಕೆ ಮೀಸಲಾತಿ?: ಐಎಎಸ್‌ ಅಧಿಕಾರಿ ಟ್ವೀಟ್‌ಗೆ ಭಾರೀ ಆಕ್ರೋಶ

IAS officer ದಿವ್ಯಾಂಗರಿಗೇಕೆ ಮೀಸಲಾತಿ?: ಐಎಎಸ್‌ ಅಧಿಕಾರಿ ಟ್ವೀಟ್‌ಗೆ ಭಾರೀ ಆಕ್ರೋಶ

Vidhana-parisaht

Valmiki Nigama Scam: ಗದ್ದಲದಲ್ಲೇ ಪರಿಷತ್‌ನಲ್ಲಿ ಸಿಎಂ ಉತ್ತರ

Divorce ಕಠಿಣ ಎನಿಸಿದರೂ ಸಂತೋಷವಾಗಿದ್ದೇನೆ: ಕಿರಣ್‌ ರಾವ್‌

Divorce ಕಠಿಣ ಎನಿಸಿದರೂ ಸಂತೋಷವಾಗಿದ್ದೇನೆ: ಕಿರಣ್‌ ರಾವ್‌

Parishath

Fake doctors: ನಕಲಿ ವೈದ್ಯರಿಗೆ 1 ಲಕ್ಷ ರೂ. ದಂಡ, 3 ವರ್ಷ ಜೈಲು!: ಸಚಿವ ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vidhana-soudha

BBMP ಇನ್ನು 5 ಪಾಲಿಕೆ; ಗ್ರೇಟರ್‌ ಬೆಂಗಳೂರು ಮಸೂದೆಗೆ ಸಂಪುಟ ಸಭೆ ಅಸ್ತು

Vidhana-parisaht

Valmiki Nigama Scam: ಗದ್ದಲದಲ್ಲೇ ಪರಿಷತ್‌ನಲ್ಲಿ ಸಿಎಂ ಉತ್ತರ

Parishath

Fake doctors: ನಕಲಿ ವೈದ್ಯರಿಗೆ 1 ಲಕ್ಷ ರೂ. ದಂಡ, 3 ವರ್ಷ ಜೈಲು!: ಸಚಿವ ದಿನೇಶ್‌

Madhu

Good News: ಪ್ರೌಢಶಾಲಾ ಸಹ ಶಿಕ್ಷಕರಿಗೆ ಮುಂಭಡ್ತಿ ಭಾಗ್ಯ

ED

CM, ನಾಗೇಂದ್ರ ಹೆಸರು ಹೇಳಲು ಒತ್ತಡ: ED ಅಧಿಕಾರಿಗಳ ವಿರುದ್ಧವೇ ಪ್ರಕರಣ!

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

vidhana-soudha

BBMP ಇನ್ನು 5 ಪಾಲಿಕೆ; ಗ್ರೇಟರ್‌ ಬೆಂಗಳೂರು ಮಸೂದೆಗೆ ಸಂಪುಟ ಸಭೆ ಅಸ್ತು

Nutrition facts ಪೊರಕೆಯಲ್ಲಿ 150 ಕ್ಯಾಲೊರಿ: ನಗೆಬುಗ್ಗೆಯಲ್ಲಿ ತೇಲಿದ ನೆಟ್ಟಿಗರು!

Nutrition facts ಪೊರಕೆಯಲ್ಲಿ 150 ಕ್ಯಾಲೊರಿ: ನಗೆಬುಗ್ಗೆಯಲ್ಲಿ ತೇಲಿದ ನೆಟ್ಟಿಗರು!

Mangaluru ಅಂ. ವಿಮಾನ ನಿಲ್ದಾಣ: ಪ್ರಯಾಣಿಕರ ಸಂಖ್ಯೆ ಶೇ.21ರಷ್ಟು ಏರಿಕೆ

Mangaluru ಅಂ. ವಿಮಾನ ನಿಲ್ದಾಣ: ಪ್ರಯಾಣಿಕರ ಸಂಖ್ಯೆ ಶೇ.21ರಷ್ಟು ಏರಿಕೆ

IAS officer ದಿವ್ಯಾಂಗರಿಗೇಕೆ ಮೀಸಲಾತಿ?: ಐಎಎಸ್‌ ಅಧಿಕಾರಿ ಟ್ವೀಟ್‌ಗೆ ಭಾರೀ ಆಕ್ರೋಶ

IAS officer ದಿವ್ಯಾಂಗರಿಗೇಕೆ ಮೀಸಲಾತಿ?: ಐಎಎಸ್‌ ಅಧಿಕಾರಿ ಟ್ವೀಟ್‌ಗೆ ಭಾರೀ ಆಕ್ರೋಶ

Vidhana-parisaht

Valmiki Nigama Scam: ಗದ್ದಲದಲ್ಲೇ ಪರಿಷತ್‌ನಲ್ಲಿ ಸಿಎಂ ಉತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.