NIA: ಉಗ್ರ ಮಸೂದ್ ಆಪ್ತನ ವಿರುದ್ಧ ಎನ್ಐಎ ಆರೋಪಪಟ್ಟಿ
Team Udayavani, Nov 15, 2023, 11:00 PM IST
ನವದೆಹಲಿ: ಭದ್ರತಾ ಪಡೆಗಳ ಮೇಲೆ ದಾಳಿ ನಡೆಸುವ ಮೂಲಕ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ತರಲು ಯೋಜನೆ ರೂಪಿಸಿದ ಆರೋಪದಲ್ಲಿ ಜೈಶ್-ಎ ಮೊಹಮ್ಮದ್(ಜೆಇಎಂ) ಮುಖ್ಯಸ್ಥ ಮಸೂದ್ ಅಜರ್ನ ಬಲಗೈ ಬಂಟ ಸೇರಿದಂತೆ ಇಬ್ಬರ ವಿರುದ್ಧ ಎನ್ಐಎ ಆರೋಪ ಪಟ್ಟಿ ಸಲ್ಲಿಸಿದೆ. ಉಗ್ರ ಮಸೂದ್ನ ಆಪ್ತ, ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಅಬ್ಟಾಸ್ಪುರದ ನಿವಾಸಿ ಮೊಹಮ್ಮದ್ ದಿಲಾವರ್ ಇಕ್ಬಾಲ್ ಹಾಗೂ ಆತನ ಸಹಚರ ಮಾಜ್ ಖಾನ್ ಕಾಶ್ಮೀರಿ ವಿರುದ್ಧ ಎನ್ಐಎ ಚಾರ್ಜ್ಶೀಟ್ ಸಲ್ಲಿಸಿದೆ. ಕಣಿವೆಯಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ದಿಲಾವರ್ ಯುವಕರಿಗೆ ಪ್ರೇರೇಪಿಸುತ್ತಿದ್ದ.
ಅಲ್ಲದೇ ಕುಪ್ವಾರಾ ನಿವಾಸಿ ಮೊಹಮ್ಮದ್ ಉಬೈದ್ ಮಲಿಕ್ನನ್ನು ಉಗ್ರ ಸಂಘಟನೆ ಜೆಇಎಂ ಸೇರುವಂತೆ ಪ್ರೇರೇಪಿಸಿದ್ದ ಎಂದು ಎನ್ಐಎ ಆರೋಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ