ಪ್ರಧಾನಿ ರೇಸ್‌ನಲ್ಲಿ ನಿತೀಶ್‌, ಮಮತಾ- I.N.D.I.A. ಒಕ್ಕೂಟದಲ್ಲಿ ಮತ್ತೊಂದು ಬಿಕ್ಕಟ್ಟು

ತಮ್ಮ ನಾಯಕರ ಪರವಾಗಿ ಜೆಡಿಯು, ಟಿಎಂಸಿ ಬ್ಯಾಟಿಂಗ್‌

Team Udayavani, Dec 6, 2023, 12:32 AM IST

NITHIS MAMATA
ಹೊಸದಿಲ್ಲಿ: ಕಾಂಗ್ರೆಸ್‌ ಕರೆದಿದ್ದ ಐ.ಎನ್‌.ಡಿ.ಐ.ಎ. ಒಕ್ಕೂಟದ ಸಭೆಯನ್ನು ಮುಂದೂಡಿದೆ. ಇದರ ಬೆನ್ನಲ್ಲೇ ವಿಪಕ್ಷಗಳ ಒಕ್ಕೂಟದಲ್ಲಿ ಮತ್ತೂಂದು ಬಿಕ್ಕಟ್ಟು ಏರ್ಪಟ್ಟಿದೆ. ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್‌ ಕಳೆಪ ಪ್ರದರ್ಶನ ತೋರಿದ ಬೆನ್ನಲ್ಲೇ ವಿಪಕ್ಷಗಳ ಒಕ್ಕೂಟದಲ್ಲಿ ಪ್ರಧಾನಿ ರೇಸ್‌ಗೆ ಪೈಪೋಟಿ ಆರಂಭವಾಗಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಬೇಕು ಎಂದು ವಿಪಕ್ಷಗಳ ಒಕ್ಕೂಟಕ್ಕೆ ಜೆಡಿಯು ಆಗ್ರಹಿಸಿದೆ. ಇನ್ನೊಂದೆಡೆ, ಪ್ರಧಾನಿ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಪರವಾಗಿ ಟಿಎಂಸಿ ಬ್ಯಾಟಿಂಗ್‌ ಮಾಡಿದೆ.
“ಪ್ರಧಾನಿ ಅಭ್ಯರ್ಥಿಯ ಘೋಷಣೆಯೊಂದಿಗೆ ಚುನಾವಣೆಯನ್ನು ಎದುರಿಸಬೇಕೆ ಅಥವಾ ಬೇಡವೇ ಎಂಬುದನ್ನು ಐ.ಎನ್‌.ಡಿ.ಐ.ಎ. ಒಕ್ಕೂಟ ತೀರ್ಮಾನಿಸಲಿದೆ. ಆದರೆ ಪ್ರಧಾನಿ ಆಗಲು ನಿತೀಶ್‌ ಕುಮಾರ್‌ ಎಲ್ಲ ಅರ್ಹತೆಗಳನ್ನು ಹೊಂದಿದ್ದಾರೆ. ಅಭಿವೃದ್ಧಿ ಮತ್ತು ಸಾಮಾಜವಾದಿ ರಾಜಕಾರಣದಿಂದ ಖ್ಯಾತಿ ಪಡೆದಿರುವ ನಿತೀಶ್‌ ಕುಮಾರ್‌, 2024ರ ಲೋಕಸಭೆ ಚುನಾವಣೆ ಮೇಲೆ ಪ್ರಭಾವ ಬೀರಲಿದ್ದಾರೆ. ಅಲ್ಲದೇ ಜಾತಿವಾರು ಗಣತಿ ಪ್ರಕಟಿಸುವ ಧೈರ್ಯ ತೋರಿದ ನಾಯಕರಾಗಿದ್ದಾರೆ’ ಎಂದು ಜೆಡಿಯು ವಕ್ತಾರ ಕೆ.ಸಿ.ತ್ಯಾಗಿ ಹೇಳಿದ್ದಾರೆ.
ಇನ್ನೊಂದೆಡೆ ಪ್ರಧಾನಿ ಅಭ್ಯರ್ಥಿಯಾಗಿ ಮಮತಾ ಬ್ಯಾನರ್ಜಿ ಅವರ ಹೆಸರನ್ನು ಮುನ್ನೆಲೆಗೆ ತಂದಿರುವ ಟಿಎಂಸಿ, ಚುನಾವಣೆಗಳಲ್ಲಿ ಬಿಜೆಪಿಯನ್ನು ಸತತವಾಗಿ ಸೋಲಿಸುತ್ತಾ ಬಂದಿರುವ ಮಮತಾ ಬ್ಯಾನರ್ಜಿ ಅವರು, ಅಪಾರ ಆಡಳಿತದ ಅನುಭವ ಹೊಂದಿದ್ದಾರೆ. ಇಂಥವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಬೇಕು ಎಂದು ಆಗ್ರಹಿಸಿದೆ.

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.