ಎನ್ಎಂಎಂಎಸ್ ಪರೀಕ್ಷೆ : ಕುಂದಾಪುರ-ಬೈಂದೂರು: 32 ಮಂದಿ ವಿದ್ಯಾರ್ಥಿಗಳು ಗೈರು
Team Udayavani, Feb 28, 2022, 2:19 PM IST
ಕುಂದಾಪುರ : ಎನ್ಎಂ ಎಂಎಸ್ ಪರೀಕ್ಷೆಯು ರವಿವಾರ ಯಾವುದೇ ಗೊಂದಲವಿಲ್ಲದೆ ಮುಕ್ತಾಯ ಗೊಂಡಿದ್ದು, ಕುಂದಾಪುರ ಹಾಗೂ ಬೈಂದೂರು ವಲಯದಲ್ಲಿ 1,371 ಮಂದಿ ವಿದ್ಯಾರ್ಥಿಗಳ ಪೈಕಿ 32 ಮಂದಿ ಗೈರಾಗಿದ್ದಾರೆ.
ಕುಂದಾಪುರ ವಲಯದ ವಿದ್ಯಾರ್ಥಿಗಳು ಇಲ್ಲಿನ ಬೋರ್ಡ್ ಹೈಸ್ಕೂಲಿನಲ್ಲಿ ಪರೀಕ್ಷೆ ಬರೆದಿದ್ದು, ಪರೀಕ್ಷೆಗೆ ನೊಂದಾಯಿಸಿದ್ದ 694 ವಿದ್ಯಾರ್ಥಿಗಳ ಪೈಕಿ 679 ಮಂದಿ ಹಾಜರಾಗಿದ್ದಾರೆ. 17 ಮಂದಿ ಗೈರಾಗಿದ್ದಾರೆ.
ಬೈಂದೂರು ವಲಯದ ವಿದ್ಯಾರ್ಥಿಗಳು ಸಾಂದೀಪನ್ ಆಂಗ್ಲ ಮಾಧ್ಯಮ ಶಾಲೆ ಕಂಬದಕೋಣೆ ನಾಗೂರಿನಲ್ಲಿ ಪರೀಕ್ಷೆ ಬರೆದಿದ್ದು, ಪರೀಕ್ಷೆಗೆ ನೊಂದಾಯಿಸಿದ 677 ವಿದ್ಯಾರ್ಥಿಗಳ ಪೈಕಿ 662 ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದಾರೆ. 15 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಇನ್ನು ಬೈಂದೂರು ವಲಯದ ಪರೀಕ್ಷೆಗೆ ಹಾಜರಾದ ಎಲ್ಲ ವಿದ್ಯಾರ್ಥಿಗಳಿಗೆ ದಾನಿಗಳ ನೆರವಿನಿಂದ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್