Politics: ರಾಜಕೀಯ ಆಸಕ್ತಿ ಇಲ್ಲ: ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌

Team Udayavani, Sep 11, 2023, 12:33 AM IST

yaduveer

ಮಂಡ್ಯ: ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ. ಚುನಾವಣೆಯಲ್ಲಿ ಸ್ಪರ್ಧಿಸುವುದೂ ಇಲ್ಲ ಎಂದು ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌-ಬಿಜೆಪಿ ಹೊಂದಾಣಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಜಕೀಯದಲ್ಲಿ ನಮ್ಮ ಪಾತ್ರ ಏನೂ ಇಲ್ಲ. ನಾವು ಸಮಾಜದ ಕಾರ್ಯಕ್ರಮದಲ್ಲಿ ಸದಾ ಭಾಗವಹಿಸುತ್ತೇವೆ ಎಂದರು.

ಸಮಾಜದ ಹಿತರಕ್ಷಣೆಗಾಗಿ ರಾಜಕೀಯ ಮಾಡಲೇಬೇಕಾದ ಅಗತ್ಯ ಇಲ್ಲ. ಬೇರೆ ರೀತಿಯಲ್ಲೂ ಮಾಡಬಹುದು. ಅದನ್ನು ಮಾಡಲು ಪ್ರಯತ್ನಿಸುತ್ತೇನೆ ಎಂದರು.

ಪ್ರತಿ ವರ್ಷದಂತೆ ಮೈಸೂರು ದಸರಾ ಆಚರಣೆ ಮಾಡಲಾಗುವುದು. ಯಾವುದೇ ಬದಲಾವಣೆ ಆಗಲ್ಲ. ಈ ಬಾರಿಯೂ ವಿಧಿವಿಧಾನಗಳ ಪ್ರಕಾರ ದಸರಾ ಆಚರಣೆ ನಡೆಯಲಿದೆ ಎಂದ ಅವರು, ಮಹಿಷಾ ದಸರಾ ಆಚರಣೆ ವಿಚಾರದಲ್ಲಿ ನನ್ನ ಅಭಿಪ್ರಾಯ ಏನೂ ಇಲ್ಲ. ಸಂವಿಧಾನದ ಪ್ರಕಾರ ಯಾರು ಏನು ಬೇಕಾದರೂ ಅನುಸರಿಸಬಹುದು ಎಂದು ತಿಳಿಸಿದರು.

ಸನಾತನ ಧರ್ಮದ ಬಗ್ಗೆ ತಮಿಳು ನಾಡಿನ ಸಿಎಂ ಪುತ್ರ ಉದಯನಿ ಧಿ ಸ್ಟಾಲಿನ್‌ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಧರ್ಮದ ಬಗ್ಗೆ ಮಾತನಾಡುವುದು ತಪ್ಪು. ಎಲ್ಲ
ಧರ್ಮಕ್ಕೂ ಒಂದು ಗೌರವ, ಮರ್ಯಾದೆ ಇರಬೇಕು. ನಮ್ಮ ನಾಡು, ದೇಶದಲ್ಲಿ ಸನಾತನ ಧರ್ಮ ಎಲ್ಲಕ್ಕೂ ಮೂಲ. ನಾವು ಅವರ ಹೇಳಿಕೆ ಒಪ್ಪುವುದಿಲ್ಲ. ಧರ್ಮಕ್ಕೆ ಗೌರವ ಕೊಡಬೇಕು ಎಂದರು.
ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಟ್ಟ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇತಿಹಾಸ ನೋಡಿ ನಮ್ಮ ರಾಜ್ಯ ಸುಪ್ರೀಂಕೋರ್ಟ್‌ ಏನು ನಿರ್ಧಾರ ತೆಗೆದುಕೊಂಡಿದ್ದಾರೋ ನೋಡಬೇಕು. ಜತೆಗೆ ಸಮಸ್ಯೆ ಬಗೆಹರಿ ಸುವ ಬಗ್ಗೆ ರಾಜ್ಯ ಸರಕಾರ ತೀರ್ಮಾನ ಮಾಡಬೇಕು. ರಾಜ್ಯ ಹಾಗೂ ರೈತರ ಜತೆ ನಾವಿದ್ದೇವೆ ಎಂದು ಹೇಳಿದರು.

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.