Qatar: ನೌಕಾಪಡೆ ಯೋಧರ ಬಿಡುಗಡೆಯಲ್ಲಿ ಪಾತ್ರವಿಲ್ಲ: ಶಾರುಖ್
Team Udayavani, Feb 14, 2024, 12:06 AM IST
ನವದೆಹಲಿ: ಬೇಹುಗಾರಿಕೆ ಆರೋಪಡಿಯಲ್ಲಿ ಬಂಧನಕ್ಕೀಡಾಗಿದ್ದ ಭಾರತೀಯ ನೌಕಾಪಡೆಯ ಎಂಟು ಯೋಧರ ಬಿಡುಗಡೆಯಲ್ಲಿ ತನ್ನ ಪಾತ್ರವೇನಿಲ್ಲ ಎಂದು ಬಾಲಿವುಡ್ ನಟ ಶಾರುಖ್ ಖಾನ್ ಹೇಳಿದ್ದಾರೆ. ಅವರ ಬಿಡುಗಡೆಯಲ್ಲಿ ತಮ್ಮ ಪಾತ್ರದ ಬಗ್ಗೆ ಇರುವ ಮಾಹಿತಿಗಳೆಲ್ಲವೂ ಸತ್ಯಕ್ಕೆ ದೂರವಾಗಿರುವ ವಿಚಾರ ಎಂದು ಸ್ಪಷ್ಟನೆ ನೀಡಿದ್ದಾರೆ.
ಇದಕ್ಕಿಂತ ಮೊದಲು ಕೇಂದ್ರ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಟ್ವೀಟ್ ಮಾಡಿ ನಿವೃತ್ತ ಯೋಧರ ಬಿಡುಗಡೆಯಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಪ್ರಮುಖ ಪಾತ್ರ ವಹಿಸಿದ್ದರು ಎಂದು ಹೇಳಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ